Women assault

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಅಮಾನವೀಯ, ತಪ್ಪಿತಸ್ಥರಿಗೆ ಶಿಕ್ಷೆ, ಬಿಜೆಪಿ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಅವರಿಗೆ ಶಿಕ್ಷೆ ಕೊಡಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತೇವೆ. ಇದೊಂದು ಅಮಾನವೀಯ ಘಟನೆಯಾಗಿದ್ದು, ನಾಗರಿಕ ಸಮಾಜದಲ್ಲಿ ಇಂತಹ ಘಟನೆ ನಡೆಯಬಾರದು.

ಮಹಿಳೆ ಬೆತ್ತಲೆಗೊಳಿಸಿ, ಹಲ್ಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ
ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.

ಮಹಿಳೆ ಬೆತ್ತಲೆಗೊಳಿಸಿ, ಹಲ್ಲೆ ಪ್ರಕರಣ: ಸಂತ್ರಸ್ತೆ ಮನೆಗೆ ಗೃಹ ಸಚಿವ ಭೇಟಿ, 7 ಮಂದಿ ಬಂಧನ
ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.

ನಿಲ್ಲದ ಮಹಿಳೆಯರ ಮೇಲಿನ ದೌರ್ಜನ್ಯ: ಬೆಂಗಳೂರಿನಂತೆಯೇ ಮುಂಬೈನಲ್ಲೂ ಮತ್ತೊಂದು ಘಟನೆ
ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ದೇಶದಾದ್ಯಂತ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿವೆ. ಇದರ ಬೆನ್ನಲ್ಲೇ ಮುಂಬೈನಲ್ಲೂ ಇಂತಹದ್ದೇ ಘಟನೆಯೊಂದು...

