ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ನಗರದ ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಕೆಥೆಡ್ರಲ್ನಲ್ಲಿ 1,000ಕ್ಕೂ ಹೆಚ್ಚು ಜನರು ಜಮಾಯಿಸಿ ಪ್ರತಿಭಟನೆ ನಡೆಸಿದರು.