ಬಾಲಿವುಡ್ಹೆಣ್ಣಿನ ದೇಹ ಅಮೂಲ್ಯ, ಮುಚ್ಚಿಕೊಂಡಷ್ಟು ಉತ್ತಮ: ಸಲ್ಮಾನ್ ಹೇಳಿಕೆಗೆ ನೆಟ್ಟಿಗರ ಕ್ಲಾಸ್!
ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಸಿನಿಮಾ ಜೊತೆಗೆ ಆಗಾಗ ವಿವಾದಾತ್ಮಕ ಹೇಳಿಕೆ ಮೂಲಕವೂ ಸದ್ದು ಮಾಡುತ್ತಿರುತ್ತಾರೆ. ಸದ್ಯ ಸಲ್ಮಾನ್ ಖಾನ್ ಕಿಸಿ ಕಾ ಭಾಯ್ ಕಿಸಿ ಜಾನ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ.