ರಾಜ್ಯಬೆಂಗಳೂರು: ಮಗನನ್ನು ಕೊಂದು ಬ್ಯಾಗಿನಲ್ಲಿ ಸಾಗಿಸುತ್ತಿದ್ದ ಸ್ಟಾರ್ಟ್ ಅಪ್ ಕಂಪನಿ ಮಹಿಳಾ ಸಿಇಒ ಬಂಧನ!
ತನ್ನ ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿ ಮೃತದೇಹವನ್ನು ಬ್ಯಾಗಿನಲ್ಲಿಟ್ಟು ಕಾರಿನಲ್ಲಿ ಸಾಗಣೆ ಮಾಡುತ್ತಿದ್ದ ಖಾಸಗಿ ಸ್ಟಾರ್ಟ್ ಅಪ್ ಕಂಪೆನಿಯ ಮಹಿಳಾ ಸಿಇಒ ಒಬ್ಬರನ್ನು ಐಮಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.