Women dead

ಮಂಡ್ಯ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಮಹಿಳೆಯರ ಸಾವು
ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ನದೀಯಾ (19) ಎಂದು ಗುರುತಿಸಲಾಗಿದೆ.

Pushpa-2: ನೂಕುನುಗ್ಗಲಿನಲ್ಲಿ ಮಹಿಳೆ ಸಾವು; ಕುಟುಂಬಕ್ಕೆ ಅಲ್ಲು ಅರ್ಜುನ್ 25 ಲಕ್ಷ ರೂ ನೆರವು ಘೋಷಣೆ
ನಾವು ಏನೇ ಮಾಡಿದರೂ, ಈ ನಷ್ಟವನ್ನು ತುಂಬಿಸಲಾಗದು. ನಾವು ಭಾವನಾತ್ಮಕವಾಗಿ ನಿಮ್ಮೊಂದಿಗೆ ಇದ್ದೇವೆ ಎಂದು ಹೇಳಲು ಬಯಸುತ್ತೇನೆ. ನಿಮಗೆ ಏನೇ ಸಹಾಯ ಬೇಕಾದರೂ ನಾವಿದ್ದೇವೆ.

ಹೈದರಾಬಾದ್: ಪುಷ್ಪ-2 ಪ್ರೀಮಿಯರ್ ಶೋ ವೇಳೆ ನೂಕು ನುಗ್ಗಲು; ಮಹಿಳೆ ಸಾವು, ಮಗನಿಗೆ ಗಾಯ
ಬುಧವಾರ ರಾತ್ರಿ ಈ ಘಟನೆ ನಡೆದಿದೆ. ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿತ್ರಮಂದಿರದಲ್ಲಿ ಜಮಾಯಿಸಿದ್ದರು.

ಹಾಸನದಲ್ಲಿ ಕೊರೊನಾಗೆ ಮತ್ತೊಬ್ಬರು ಸಾವು; ಮೃತರ ಸಂಖ್ಯೆ 6ಕ್ಕೆ ಏರಿಕೆ
ಜಿಲ್ಲೆಯಲ್ಲಿ ಮತ್ತೊಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸಕಲೇಶಪುರ ತಾಲ್ಲೂಕಿನ 75 ವರ್ಷದ ಮಹಿಳೆ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಛತ್ತೀಸ್ ಗಡ: ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮಹಿಳಾ ನಕ್ಸಲ್ ಹತ್ಯೆ
ಛತ್ತೀಸ್ ಗಡದ ಸುಕ್ಮಾ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಕ್ಸಲೀಯರು ಹಾಗೂ ಭದ್ರತಾ ಪಡೆಗಳು ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ಗುಂಪಿನಲ್ಲಿದ್ದ ಮಹಿಳೆಯೊಬ್ಬರ ಹತ್ಯೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

