women death

ಹಾಸನ: ಹೆಲ್ಮೆಟ್ ಧರಿಸದೆ ಬುಲೆಟ್‌ನಲ್ಲಿ ಜಾಲಿ ರೈಡ್; ಹಂಪ್ ಕಾಣದೆ ರಸ್ತೆಗೆ ಬಿದ್ದು ಯುವತಿ ಸಾವು, ಸ್ನೇಹಿತೆ ಸ್ಥಿತಿ ಗಂಭೀರ
ರಾಜ್ಯ

ಹಾಸನ: ಹೆಲ್ಮೆಟ್ ಧರಿಸದೆ ಬುಲೆಟ್‌ನಲ್ಲಿ ಜಾಲಿ ರೈಡ್; ಹಂಪ್ ಕಾಣದೆ ರಸ್ತೆಗೆ ಬಿದ್ದು ಯುವತಿ ಸಾವು, ಸ್ನೇಹಿತೆ ಸ್ಥಿತಿ ಗಂಭೀರ

ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಗಾಯಾಳು ಸ್ವಾತಿಯನ್ನು (24) ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಸ್ತೆಯಲ್ಲಿದ್ದ ಹಂಪ್ ಕಾಣದ ಹಿನ್ನೆಲೆ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ ಕೆಲವೇ ಕ್ಷಣಗಳಲ್ಲಿ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಪ್ರತಿಭಟನೆ
ರಾಜ್ಯ

ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ ಕೆಲವೇ ಕ್ಷಣಗಳಲ್ಲಿ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಪ್ರತಿಭಟನೆ

ಹೃದಯ ಸಂಬಂಧಿ ಕಾಯಿಲೆಗಾಗಿ ಅನುಷಾ ಅವರು ಪ್ರತಿ ತಿಂಗಳು ಇಂಜೆಕ್ಷನ್ ಪಡೆಯುತ್ತಿದ್ದರು. ಇದರಂತೆ ನಿನ್ನೆ ಕೂಡ ಆಸ್ಪತ್ರೆಗೆ ಬಂದು ಇಂಜೆಕ್ಷನ್ ಹಾಕಿಸಿಕೊಂಡಿದ್ದು, ಇಂಜೆಕ್ಷನ್ ಪಡೆದ ಕೆಲವೇ ಕ್ಷಣಗಳಲ್ಲಿ ಸಾವನ್ನಪ್ಪಿದ್ದಾರೆ.

ಬೇಲೂರು: ಮಹಿಳೆ ಸಾವಿನ ಹಿನ್ನೆಲೆ; ಮೂರು ಆನೆಗಳ ಸೆರೆಗೆ ಈಶ್ವರ್ ಖಂಡ್ರೆ ಆದೇಶ
ರಾಜ್ಯ

ಬೇಲೂರು: ಮಹಿಳೆ ಸಾವಿನ ಹಿನ್ನೆಲೆ; ಮೂರು ಆನೆಗಳ ಸೆರೆಗೆ ಈಶ್ವರ್ ಖಂಡ್ರೆ ಆದೇಶ

ಈ ಪ್ರದೇಶದಲ್ಲಿ ತಕ್ಷಣ ಆನೆ ಕಾರ್ಯಪಡೆ (ಇಟಿಎಫ್) ಕಚೇರಿ ಸ್ಥಾಪಿಸಲು ಮತ್ತು ಕಾರ್ಯಾಚರಣೆಗಳ ಮೇಲ್ವಿಚಾರಣೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೇಣಿಯ ಅಧಿಕಾರಿಯ ನಿಯೋಜನೆಗೆ ನಿರ್ದೇಶನ ನೀಡಿದ್ದಾರೆ.

ಕುಡಿಯುವ ನೀರು ಹಿಡಿಯಲು ಹೋದ ಮಹಿಳೆ ವಿದ್ಯುತ್ ಪ್ರವಹಿಸಿ ಸಾವು: 5 ಲಕ್ಷ ರೂ ಪರಿಹಾರ ವಿತರಿಸಿದ ಸಚಿವ ಜಮೀರ್
ರಾಜ್ಯ

ಕುಡಿಯುವ ನೀರು ಹಿಡಿಯಲು ಹೋದ ಮಹಿಳೆ ವಿದ್ಯುತ್ ಪ್ರವಹಿಸಿ ಸಾವು: 5 ಲಕ್ಷ ರೂ ಪರಿಹಾರ ವಿತರಿಸಿದ ಸಚಿವ ಜಮೀರ್

ಮೃತ ಮಹಿಳೆಗೆ ಮೃತ ಸೆಲ್ವಿಗೆ ಇಬ್ಬರು ಗಂಡು, ಇಬ್ಬರು ಹೆಣ್ಣು ಮಕ್ಕಳಿದ್ದು, ಗಂಡ ಈ ಹಿಂದೆಯೇ ಮೃತಪಟ್ಟಿದ್ದು, ಓರ್ವ ಮಗಳಿಗೆ ಮದುವೆ ಮಾಡಿದ್ದಾಳೆ.

ನೀರು ಹಿಡಿಯಲು ಹೋದ ಮಹಿಳೆ ವಿದ್ಯುತ್ ಸ್ಪರ್ಶಿಸಿ ಸಾವು: ಮೈಸೂರು ರಸ್ತೆಯಲ್ಲಿ ಭುಗಿಲೆದ್ದ ಪ್ರತಿಭಟನೆ, ಜಮೀರ್ ವಿರುದ್ಧ ಜನರ ಆಕ್ರೋಶ
ರಾಜ್ಯ

ನೀರು ಹಿಡಿಯಲು ಹೋದ ಮಹಿಳೆ ವಿದ್ಯುತ್ ಸ್ಪರ್ಶಿಸಿ ಸಾವು: ಮೈಸೂರು ರಸ್ತೆಯಲ್ಲಿ ಭುಗಿಲೆದ್ದ ಪ್ರತಿಭಟನೆ, ಜಮೀರ್ ವಿರುದ್ಧ ಜನರ ಆಕ್ರೋಶ

ಅಕ್ರಮವಾಗಿ ಮೋಟಾರ್ ಗೆ ವಿದ್ಯುತ್ ಕನೆಕ್ಷನ್ ಕೊಡಲಾಗಿತ್ತು, ಈ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬೆಂಗಳೂರು: ಸ್ನಾನಕ್ಕೆ ತೆರಳಿದ್ದ ಮಹಿಳೆ ನಿಗೂಢ ಸಾವು; ತನಿಖೆ ಆರಂಭ
ರಾಜ್ಯ

ಬೆಂಗಳೂರು: ಸ್ನಾನಕ್ಕೆ ತೆರಳಿದ್ದ ಮಹಿಳೆ ನಿಗೂಢ ಸಾವು; ತನಿಖೆ ಆರಂಭ

ಸ್ನಾನಕ್ಕೆ ಹೋದ ಆಕೆ ಎಷ್ಟು ಹೊತ್ತಾದರೂ ಹೊರಗೆ ಬರಲಿಲ್ಲ. ಬೆಳಿಗ್ಗೆ 9:55 ರ ಸುಮಾರಿಗೆ ಹೋಗಿ ಮಾತನಾಡಿಸಿದಾಗ ಪ್ರತಿಕ್ರಿಯೆ ಬರಲಿಲ್ಲ.

BSY ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಅನುಮಾನಾಸ್ಪದ ಸಾವು: ಸಮಗ್ರ ತನಿಖೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ
ರಾಜ್ಯ

BSY ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಅನುಮಾನಾಸ್ಪದ ಸಾವು: ಸಮಗ್ರ ತನಿಖೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ

ಸಂತ್ರಸ್ತೆಯ ಕುಟುಂಬ ಮತ್ತು ಕೆಲವು ಮಹಿಳಾ ಸಂಘಟನೆಗಳಿಂದ ಮಹಿಳೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುರುವುದರಿಂದ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದೇನೆ. ಮಹಿಳೆಯ ಸಾವಿನ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಪೊಲೀಸರಿಂದ ವರದಿ ಕೇಳಿದ್ದೇನೆ ಎಂದಿದ್ದಾರೆ.

ಗೊರವನಹಳ್ಳಿ ದೇವಿ ದರ್ಶನಕ್ಕೆ ಹೊರಟು ಮಸಣ ಸೇರಿದ ಶ್ರೀರಂಗಪಟ್ಟಣದ ಇಬ್ಬರು ಮಹಿಳೆಯರು: ತುಮಕೂರು ಬಸ್ ನಿಲ್ದಾಣದಲ್ಲಿ ದುರ್ಘಟನೆ
ರಾಜ್ಯ

ಗೊರವನಹಳ್ಳಿ ದೇವಿ ದರ್ಶನಕ್ಕೆ ಹೊರಟು ಮಸಣ ಸೇರಿದ ಶ್ರೀರಂಗಪಟ್ಟಣದ ಇಬ್ಬರು ಮಹಿಳೆಯರು: ತುಮಕೂರು ಬಸ್ ನಿಲ್ದಾಣದಲ್ಲಿ ದುರ್ಘಟನೆ

ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದಲ್ಲಿಂದ ಮಹಿಳೆಯರು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವ ಸಂಖ್ಯೆ ಹೆಚ್ಚಾಗಿದೆ ಎಂಬ ಸುದ್ದಿಯ ನಡುವೆ ದೇವಸ್ಥಾನಕ್ಕೆಂದು ಹೊರಟಿದ್ದ ಇಬ್ಬರು ಮಹಿಳೆಯರು ತುಮಕೂರು ಕೆಎಸ್ ಆರ್ ಟಿಸಿ ಬಸ್ಸು ನಿಲ್ದಾಣದಲ್ಲಿ ದಾರುಣ ಅಂತ್ಯ ಕಂಡ ಘಟನೆ ನಡೆದಿದೆ.

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆ ದುರ್ಮರಣ
ರಾಜ್ಯ

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆ ದುರ್ಮರಣ

ನಗರದಲ್ಲಿ  ಭಾನುವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಯಮರೂಪಿಯಾಗಿ ಬಂದ ಕೆಎಸ್ ಆರ್ ಟಿಸಿ ಬಸ್  ಮಹಿಳೆಯೊಬ್ಬರ ಜೀವ ಬಲಿ ಪಡೆದಿದೆ.