women death

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ 10 ಬಾರಿ ಚಾಕು ಇರಿದು ಕೊಂದ ಭಗ್ನ ಪ್ರೇಮಿ!
ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯೋರ್ವಳಿಗೆ ಚಾರಿಯಿಂದ 10 ಬಾರಿ ಇರಿದು ಪಾಗಲ್ ಪ್ರೇಮಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ನಾಸಿಕ್-ಪುಣೆ ಹೆದ್ದಾರಿಯನ್ನು ದಾಟುತ್ತಿದ್ದ ಮಹಿಳೆಯರಿಗೆ ಎಸ್ ಯುವಿ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಾಸಿಕ್-ಪುಣೆ ಹೆದ್ದಾರಿಯನ್ನು ದಾಟುತ್ತಿದ್ದಾಗ ವೇಗವಾಗಿ ಬಂದ ಎಸ್‌ಯುವಿ ಡಿಕ್ಕಿ ಹೊಡೆದು ಐವರು ಮಹಿಳೆಯರು ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು ಜನರಲ್ ಆಸ್ಪತ್ರೆ ವಿರುದ್ಧ ಹೇಳಿಕೆ ನೀಡದಂತೆ ಪೊಲೀಸರಿಂದ ಬೆದರಿಕೆ: ಸ್ಥಳೀಯರ ಆರೋಪ
ತುಮಕೂರಿನಲ್ಲಿ ಇತ್ತೀಚೆಗೆ ಮಹಿಳೆ ಮತ್ತು ಅವಳ ಶಿಶುಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವಿರುದ್ಧ ಹೇಳಿಕೆ ನೀಡದಂತೆ ಪೊಲೀಸರು ಒತ್ತಡ ಹಾಕುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಕಾರವಾರ: ಸಂತಾನಹರಣ ಚಿಕಿತ್ಸೆ ವೇಳೆ ಮಹಿಳೆ ಸಾವು, ತನಿಖೆಗೆ ಸುಧಾಕರ್ ಆದೇಶ
ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯೊಬ್ಬರು ಮೃತಪಟ್ಟಿರುವ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಇಲಾಖೆಯ ಕಾರ್ಯದರ್ಶಿಗಳಿಗೆ ಆದೇಶ ನೀಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ

ಅಸುರಕ್ಷಿತ ಗರ್ಭಪಾತದಿಂದ ಭಾರತದಲ್ಲಿ ಪ್ರತಿದಿನ 10 ಮಹಿಳೆಯರ ಸಾವು: ತಜ್ಞರು
ಅಸುರಕ್ಷಿತ ಗರ್ಭಪಾತದಿಂದ ಭಾರತದಲ್ಲಿ ಪ್ರತಿದಿನ 10 ಮಹಿಳೆಯರು ಸಾವನ್ನಪ್ಪುತ್ತಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.

