women died

ಬಟ್ಟೆ ಒಗೆಯಲು ನದಿಗೆ ಹೋಗಿದ್ದ ಮಹಿಳೆಯನ್ನು ಎಳೆದೊಯ್ದ ಮೊಸಳೆ: ಭಯಭೀತರಾದ ಜನ, Video!
ಒಡಿಶಾದ ಜಾಜ್ಪುರ ಜಿಲ್ಲೆಯ ಬಾರಿ ಬ್ಲಾಕ್‌ನ ಬೋಡುವಾ ಪಂಚಾಯತ್‌ನ ಕಾಂಟಿಯಾ ಗ್ರಾಮದ ಬಳಿ ಖರಸ್ರೋಟ ನದಿಗೆ ಬಟ್ಟೆ ಒಗೆಯಲು ಹೋಗಿದ್ದ ಮಹಿಳೆಯೊಬ್ಬರನ್ನು ಮೊಸಳೆ ಎಳೆದೊಯ್ದ ಘಟನೆ ನಡೆದಿದೆ.

ಬೆಂಗಳೂರು: ಬೃಹತ್ ಗಾತ್ರದ ಅರಳಿ ಮರ ಬಿದ್ದು ಸ್ಥಳದಲ್ಲೇ ಯುವತಿ ದುರ್ಮರಣ!
ಆಚಾರ್ಯ ಕಾಲೇಜು ಮೈದಾನದಲ್ಲಿ ನಡೆದ ಸ್ಯಾಂಡಲ್ವುಡ್ ಪ್ರೀಮಿಯರ್ ಲೀಗ್ ಪಂದ್ಯ ವೀಕ್ಷಿಸಿ ಸ್ನೇಹಿತನ ಜೊತೆ ಹೋಗುತ್ತಿದ್ದಾಗ ಬೃಹತ್ ಗಾತ್ರದ ಅರಳಿ ಮರ ಉರುಳಿ ಬಿದ್ದು ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಬೀದಿ ಬದಿ ಮೊಮೊಸ್ ತಿಂದ ಮಹಿಳೆ ಸಾವು; 20 ಮಂದಿ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು!
ಮೊಮೊಸ್ ತಿಂದ ಕೂಡಲೇ ರೇಷ್ಮಾ ಮತ್ತು ಅವರ ಪುತ್ರಿಯರು ತೀವ್ರ ಹೊಟ್ಟೆನೋವು, ಭೇದಿ ಮತ್ತು ವಾಂತಿಯಿಂದ ಬಳಲುತ್ತಿದ್ದರು. ಹೆಣ್ಣು ಮಕ್ಕಳ ಸ್ಥಿತಿ ಸ್ವಲ್ಪ ಸ್ಥಿರವಾಗಿದ್ದರೂ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು.

ಬೆಂಗಳೂರು: 4ನೇ ಮಹಡಿಯಿಂದ ಜಿಗಿದು ಗಗನಸಖಿ ಆತ್ಮಹತ್ಯೆ
ಪ್ರಿಯಕರನನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ಗಗನಸಖಿಯೊಬ್ಬರು ಅಪಾರ್ಟ್ ಮೆಂಟ್‍ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ.

ರಿವರ್ಸ್ ಗೇರ್ ನಲ್ಲಿದ್ದ ಕಾರು ಚಲಿಸಿ ಮರದ ನಡುವೆ ಸಿಲುಕಿದ ಮಹಿಳೆ ಸಾವು!
ಬಾಗಿಲು ತೆರೆದು ಆನ್ ಮಾಡಿದ ಕೂಡಲೇ ರಿವರ್ಸ್ ಗೇರ್ ನಲ್ಲಿದ್ದ ಕಾರು ಬಾಗಿಲು ಮತ್ತು ಮರದ ನಡುವೆ ಸಿಲುಕಿಕೊಂಡು ಮಹಿಳೆಯೊಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಸದಾಶಿವನಗರ ಸಮೀಪ ನಡೆದಿದೆ.

ಸರಗಳ್ಳತನ: ಕಳ್ಳರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿನಿಂದ ಕೆಳಗೆ ಜಿಗಿದ ಮಹಿಳೆ ಸಾವು
ಸರಗಳ್ಳತನ ಮಾಡಲು ದುಷ್ಕರ್ಮಿಗಳು ಯತ್ನ ನಡೆಸುತ್ತಿದ್ದ ವೇಳೆ ಪ್ರತಿರೋಧ ವ್ಯಕ್ತಪಡಿಸುತ್ತಿದ್ದ ಮಹಿಳೆಯೊಬ್ಬರು ಚಲಿಸುವ ರೈಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿ ರೈಲ್ವೇ ನಿಲ್ದಾಣದಲ್ಲಿ ಸೋಮವಾರ...

ತುಮಕೂರು: ಕ್ರಮವಲ್ಲದ ಗರ್ಭಪಾತದಿಂದಾಗಿ ಗರ್ಭಿಣಿ ಸಾವು, ನರ್ಸ್ ನಾಪತ್ತೆ
ಕಳೆದ ವಾರ ಗರ್ಭಿಣಿ ರಾಧಾಮಣಿ ಸಾವಿಗೆ ಕ್ರಮವಲ್ಲದ ಗರ್ಭಪಾತ ಕಾರಣ ಎಂದು ಆರೋಗ್ಯ ಅಧಿಕಾರಿಗಳ ಜಂಟಿ ತನಿಖಾ ತಂಡ ...

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ
ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ರಿವರ್ಸ್ ತೆಗೆದುಕೊಳ್ಳುವ ವೇಳೆ ಸಿಲುಕಿಕೊಂಡ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಾಜಿನಗರದಲ್ಲಿ ಸೋಮವಾರ ನಡೆದಿದೆ...

ಲಾರಿ ಡಿಕ್ಕಿ: ಮಹಿಳೆ ಸಾವು ಯುವತಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
ಕೆಐಎಡಿಬಿ ಮುಖ್ಯರಸ್ತೆಯ ಬಿ.ಕೆ.ಪಾಳ್ಯ ಗೇಟ್ ಬಳಿ ಸ್ಕೂಟಿಗೆ ಮರಳು ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟು, ಯುವತಿ ಗಂಭೀರವಾಗಿ ಗಾಯಗೊಂಡಿರುವ ....

