ದೇಶಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಐದನೇ ಆರೋಪಿ ಬಂಧನ
ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.