Women Entry

ಶಬರಿಮಲೆಗೆ ಮಹಿಳೆಯರ ಪ್ರವೇಶ: ಹಿಂದಿನ ಸಂಪ್ರದಾಯಕ್ಕೆ ಮರಳಿದ ಕೇರಳ ಸರ್ಕಾರ, ಪೋರ್ಟಲ್ ನಲ್ಲಿ ಪ್ರಕಟ
ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಪೊಲೀಸರ ಭದ್ರತೆಯೊಂದಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಇಬ್ಬರು ಮಹಿಳೆಯರಿಗೆ ಪ್ರವೇಶ ನೀಡಿದ ಎರಡು ವರ್ಷಗಳ ನಂತರ ಕೇರಳ ಸರ್ಕಾರ ಮತ್ತು ತಿರುವಂಕೂರು ದೇವಸ್ವಮ್ ಮಂಡಳಿ(ಟಿಡಿಬಿ) ಮಹಿಳೆಯರ ಪ್ರವೇಶದ ಕುರಿತು ತಮ್ಮ ನಿಲುವನ್ನು ಬದಲಾಯಿಸಿವೆ.

ಶಬರಿಮಲೆ ಪ್ರವೇಶ: ಮಹಿಳೆಯರಿಗೆ ಭದ್ರತೆ ಕೊಡಿ ಎಂದು ಸರ್ಕಾರಕ್ಕೆ ಆದೇಶ ನೀಡಲು ಸುಪ್ರೀಂ ಕೋರ್ಟ್ ನಕಾರ
ಶಬರಿಮಲೆ ಪ್ರವೇಶಕ್ಕೆ ಪೊಲೀಸ್ ಭದ್ರತೆಯಲ್ಲಿ ರಕ್ಷಣೆ ನೀಡಲು ಕೇರಳ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಕೋರಿ ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಶಬರಿಮಲೆ ದೇಗುಲ ವಿವಾದ: ಕೇರಳ ಸರ್ಕಾರದಿಂದ ಮಹಿಳಾ ವಿರೋಧಿ ಕೆಲಸ- ತೃಪ್ತಿ ದೇಸಾಯಿ
ಶಬರಿಮಲೆ ದೇಗುಲ ಪ್ರವೇಶಿಸುವ ಮಹಿಳೆಯರಿಗೆ ಸೂಕ್ತ ಭದ್ರತೆ ಒದಗಿಸದೆ ಕೇರಳ ಸರ್ಕಾರ ಸಂಪೂರ್ಣ ಮಹಿಳಾ ವಿರೋಧಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ ಆರೋಪಿಸಿದ್ದಾರೆ

ಮಸೀದಿಗಳಿಗೆ ಮುಸ್ಲಿಂ ಮಹಿಳೆಯರ ಪ್ರವೇಶ: ಕೇಂದ್ರಕ್ಕೆ ಸುಪ್ರೀಂ ನೋಟೀಸ್
ದೇಶದಲ್ಲಿನ ಎಲ್ಲ ಮಸೀದಿಗಳಿಗೆ ಮುಸ್ಲಿಂ ಮಹಿಳೆಯರ ಪ್ರವೇಶಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಎತ್ತಿಕೊಂಡಿದೆ.

ಶಬರಿಮಲೆ ಪ್ರವೇಶಿಸಿದ್ದ ಇಬ್ಬರು ಮಹಿಳೆಯರಿಗೆ 24x7 ಭದ್ರತೆ ಕೊಡಿ: ಕೇರಳ ಪೊಲೀಸರಿಗೆ 'ಸುಪ್ರೀಂ' ತಾಕೀತು
ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಿದ ಇಬ್ಬರು ಮಹಿಳೆಯರಿಗೆ 24x7 ಭದ್ರತೆ ಕೊಡುವಂತೆ ಕೇರಳ ಪೊಲೀಸರಿಗೆ ಸುಪ್ರೀಂಕೋರ್ಟ್ ಇಂದು ತಾಕೀತು ಮಾಡಿದೆ.

ಶಬರಿಮಲೆ ದೇಗುಲ ಪ್ರವೇಶಿಸಿದ್ದ ಕನಕಾ ದುರ್ಗ ಮೇಲೆ ಅತ್ತೆಯಿಂದಲೇ ಹಲ್ಲೆ, ಆಸ್ಪತ್ರೆಗೆ ದಾಖಲು
ಬಿಂದು ಜೊತೆಯಲ್ಲಿ ಎರಡನೇ ಬಾರಿಗೆ ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದ ಕನಕಾ ದುರ್ಗಾ ಮೇಲೆ ಆಕೆಯ ಅತ್ತೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಶಬರಿಮಲೆಗೆ 2 ದಿನ ಮಹಿಳೆಯರಿಗೆ ಮಾತ್ರ ಪ್ರವೇಶ: 'ಸುಪ್ರೀಂ' ಆದೇಶ ಪಾಲನೆಗೆ ಕೇರಳ ಸರ್ಕಾರ ಪ್ರಸ್ತಾವನೆ
ಶಬರಿಮಲೆ ಅಯ್ಯಪ್ಪ ದರ್ಶನ ಪಡೆಯಲು ಎಲ್ಲಾ ವಯೋಮಾನದ ಮಹಿಳೆಯರಿಗೆ ಅವಕಾಶ ಕೊಟ್ಟ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಿಂದ ಉದ್ಭವವಾಗಿರುವ ಬಿಕ್ಕಟ್ಟು, ಶೀಘ್ರವೇ ಇನ್ನೊಂದು ಮಹತ್ವದ ಘಟ್ಟ ತಲುವ ಎಲ್ಲಾ ಸಾಧ್ಯತೆಗಳು ಕಾಣುತ್ತಿವೆ...

ಹೆಣ್ಣಿನ ಪಾವಿತ್ರ್ಯತೆ ಆಕೆಯ ಯೋನಿಯಲ್ಲಿಲ್ಲ: ಮಿಲನ ನಟಿ ಪಾರ್ವತಿ ಮೆನನ್
ಮೀಟೂ ಆರೋಪ ಮಾಡಿದ್ದ ನಟಿ ಪಾರ್ವತಿ ಅವರು ಇದೀಗ ಮಹಿಳೆಯ ಪಾವಿತ್ರ್ಯತೆ ಆಕೆಯ ಯೋನಿಯಲ್ಲಿಲ್ಲ ಎಂದು ಹೇಳಿದ್ದಾರೆ...

ಶಬರಿಮಲೆ: ನಿರ್ಬಂಧಿತ ವಯಸ್ಸಿನ ಮಹಿಳೆಯರು ಪೊಲೀಸ್ ಭದ್ರತೆಗಾಗಿ ಕೇಳಿಯೇ ಇಲ್ಲ!
ತಿರುವಂಕೂರು ರಾಜಮನೆತನದ ಕೊನೆಯ ರಾಜ ಚಿತ್ರಾ ತಿರುನಾಲ್ ಬಲರಾಮ ವರ್ಮ ಅವರ ಜನ್ಮದಿನದ ಹಿನ್ನೆಲೆಯಲ್ಲಿ ವಿಶೇಷ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯ ಸಂಜೆ 5 ಕ್ಕೆ ತೆರೆಯಲಿದ್ದು ಭದ್ರತೆಯನ್ನು

