ರಾಜ್ಯಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಮಹಿಳಾ ನೇಮಕಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ; ಶೇ 10ರಷ್ಟು ಮೀಸಲಾತಿಗೆ ಶಿಫಾರಸು
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಪಾತ್ರವು ಡೆಸ್ಕ್ ಕೆಲಸಕ್ಕೆ ಸೀಮಿತವಾಗಿದ್ದು, ಅಗ್ನಿಶಾಮಕ ಸೇವೆಯಲ್ಲಿ ಲಿಂಗ ಸಮಾನತೆಯನ್ನು ಉತ್ತೇಜಿಸುವಲ್ಲಿ ಮಹಿಳಾ ಅಗ್ನಿಶಾಮಕ ಸಿಬ್ಬಂದಿಯನ್ನು ಕಾರ್ಯಪಡೆಯಲ್ಲಿ ಸೇರಿಸುವುದು ಮಹತ್ವದ ಕ್ರಮವಾಗಿದೆ.