ರಾಜ್ಯಬೆಂಗಳೂರು: ಮೆಟ್ರೊ ರೈಲುಗಳಲ್ಲಿ ತಡರಾತ್ರಿ ಮಹಿಳಾ ಗಾರ್ಡ್ ಗಳ ಮರು ನಿಯೋಜನೆ ಸಾಧ್ಯತೆ
ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಸಂಚಾರ ಸ್ಥಗಿತಗೊಳಿಸಿದ್ದ ಮೆಟ್ರೋ ರೈಲುಗಳ ಸಂಚಾರ ಹಿಂದಿನ ಸಮಯಗಳಂತೆ ಆರಂಭವಾಗುವ ಹೊತ್ತಿನಲ್ಲಿ ಪ್ರತಿ ರೈಲಿನ ಮಹಿಳಾ ಬೋಗಿಯಲ್ಲಿ ರಾತ್ರಿ 10 ಗಂಟೆಯ ನಂತರ ಮಹಿಳಾ ಗಾರ್ಡ್ ಗಳನ್ನು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯೋಜಿಸುವ ಸಾಧ್ಯತೆಯಿದೆ.