ಕ್ರೀಡೆಟೋಕಿಯೊ ಒಲಿಂಪಿಕ್ಸ್: ಐರ್ಲೆಂಡ್ ವಿರುದ್ಧ ಭಾರತ ಮಹಿಳಾ ಹಾಕಿ ತಂಡಕ್ಕೆ 1-0 ಅಂತರದ ಗೆಲುವು, ಕ್ವಾರ್ಟರ್ ಫೈನಲ್ ಪ್ರವೇಶ ಭರವಸೆ
ಭಾರತದ ಮಹಿಳಾ ಹಾಕಿ ತಂಡ ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ಗೆಲುವು ಕಂಡಿದೆ. ಈ ಮೂಲಕ ಭಾರತದ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಆಸೆಯನ್ನು ಬಲವಾಗಿ ಉಳಿಸಿಕೊಂಡಿದೆ.