ರಾಜ್ಯತುಮಕೂರಿನಲ್ಲಿ ಶೀಘ್ರದಲ್ಲೇ 'ಮಹಿಳಾ ಅಕ್ರಮ ವಲಸಿಗರ' ಬಂಧನ ಕೇಂದ್ರ ಆರಂಭ: ಪ್ರವೀಣ್ ಸೂದ್
ಅಪರಾಧ ಎಸಗಿದ ಮತ್ತು ಕಾನೂನು ದಾಖಲೆಗಳಿಲ್ಲದೆ ದೇಶದಲ್ಲಿ ಅಕ್ರಮವಾಗಿ ಉಳಿದುಕೊಂಡ ವಿದೇಶಿ ಮಹಿಳೆಯರಿಗೆ ಇದೇ ಮೊದಲ ಬಾರಿಗೆ ವಿಶೇಷವಾದ ಬಂಧನ ಕೇಂದ್ರ ಶೀಘ್ರದಲ್ಲೇ ತುಮಕೂರಿನಲ್ಲಿ ಆರಂಭಗೊಳ್ಳಲಿದ್ದು, ಇದು ರಾಜ್ಯದ ಮೂರನೇ ಬಂಧನ ಕೇಂದ್ರವಾಗಲಿದೆ.