ರಾಜಕೀಯನನ್ನ ಹೆಂಡತಿ ನನ್ನ ಸರಿ ದಾರಿಗೆ ತಂದಿದ್ದಾರೆ; ಹೇಳಿಕೆಯಿಂದ ನೋವಾಗಿದ್ದರೆ ರಾಜ್ಯದ ಮಹಿಳೆಯರಿಗೆ ವಿಷಾದ ವ್ಯಕ್ತಪಡಿಸಲು ಸಿದ್ಧ: HDK
ಗ್ಯಾರಂಟಿ ಕೊಟ್ಟು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ ಅನ್ನೋದನ್ನ ಹೇಳಿದ್ದೇನೆ. ಆದ್ರೆ ಕಾಂಗ್ರೆಸ್ ನಾಯಕರು ಅವರಿಗೆ ಬೇಕಾದಂತೆ ನನ್ನ ಹೇಳಿಕೆಯನ್ನ ಬಳಸಿಕೊಂಡಿದ್ದಾರೆ. ನನ್ನ ಹೇಳಿಕೆ ದುಖಃಕ್ಕೆ ಒಳಗಾಗುವ ಹಾಗೆ ಮಾಡಿದರೆ ವಿಷಾದ ವ್ಯಕ್ತಪಡಿಸುತ್ತೇನೆ.