Women murder

ಬಾಗಲಕೋಟೆ: ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ!
ಪತ್ನಿ ಉಸಿರುಗಟ್ಟಿ ಸಾಯುತ್ತಿರುವ ವಿಡಿಯೋವನ್ನು ಆಕೆಯ ಗಂಡನೇ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ.

ಸ್ಕಾರ್ಪಿಯೋ SUV, ಬುಲೆಟ್, ಚಿನ್ನ ನೀಡಿದ್ದರೂ ತೀರದ ಧನದಾಹ: ವರದಕ್ಷಿಣೆ ಕಿರುಕುಳ ಬಿಚ್ಚಿಟ್ಟ ನಿಕ್ಕಿ ಸಹೋದರಿ!
ಮೃತ ನಿಕ್ಕಿ ಮತ್ತು ಆಕೆಯ ಸಹೋದರಿ ಕಾಂಚನ್, 2016, ಡಿಸೆಂಬರ್ 10 ರಂದು ಸಹೋದರರಾದ ವಿಪಿನ್ ಮತ್ತು ರೋಹಿತ್ ಅವರನ್ನು ವಿವಾಹವಾಗಿದ್ದರು.

ಮದುವೆಯಾಗುವಂತೆ ವಿಧವೆ ಒತ್ತಡ: ಕತ್ತು ಹಿಸುಕಿ ಕೊಂದು, ಶವವನ್ನು 7 ತುಂಡುಗಳಾಗಿ ಕತ್ತರಿಸಿ ಚೀಲದಲ್ಲಿ ತುಂಬಿ ಎಸೆದ ಪ್ರಿಯಕರ!
ಉತ್ತರ ಪ್ರದೇಶದ ಝಾನ್ಸಿಯಲ್ಲಿ, ಕೆಲವು ದಿನಗಳ ಹಿಂದೆ ಮಹಿಳೆಯೊಬ್ಬಳ ದೇಹದ ತುಂಡುಗಳು ಚೀಲದಲ್ಲಿ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ರೋಚಕ ಸಂಗತಿಗಳು ಬಹಿರಂಗಗೊಂಡಿವೆ. ಮಹಿಳೆಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಬೆಳಗಾವಿ: ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಕುಟುಂಬಸ್ಥರಿಂದ ಮಹಿಳೆಯ ಬರ್ಬರ ಹತ್ಯೆ
ಸೊಸೆ ರೇಣುಕಾ ಸಂತೋಷ್ ಹೊನಕಾಂಡೆಯನ್ನು ಕೂರಿಸಿಕೊಂಡು ಹೋಗಿ, ರಸ್ತೆ ಮೇಲೆ ರೇಣುಕಾರನ್ನು ಕೆಳಕ್ಕೆ ಕೆಡವಿದ್ದಾರೆ.

ಬೆಂಗಳೂರು: ಪತ್ನಿ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ್ದ ಪ್ರಕರಣ; ಮಹಾರಾಷ್ಟ್ರದಲ್ಲಿ ಹಂತಕ ಪತಿ ಬಂಧನ
ಹುಳಿಮಾವು ಮನೆಯೊಂದಲ್ಲಿ ಬಾಡಿಗೆ ಇದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ದಂಪತಿ ನಡುವೆ ಆರಂಭವಾದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ. ಬಳಿಕ ಆಕೆ ದೇಹವನ್ನು ತುಂಡರಿಸಿ ಟ್ರಾಲಿ ಬ್ಯಾಗ್ ತುಂಬಿಟ್ಟು ಪರಾರಿಯಾಗಿದ್ದ.

Illegal Affair: ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆ ಶಿರಚ್ಛೇದ, ದೇಹ ತುಂಡು ತುಂಡು
ಇಲ್ಲಿನ ಗಾಲ್ಫ್ ಗ್ರೀನ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಹಾಂ ರಸ್ತೆಯ ವ್ಯಾಟ್‌ನಲ್ಲಿ ಕಸದ ರಾಶಿಯಲ್ಲಿ ಮಹಿಳೆ ಶವ ಪತ್ತೆಯಾಗಿ ಈ ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು.

ವಿಜಯಪುರ: ಸ್ಕೂಟರ್ ನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಕತ್ತಿಗೆ ಚೂರಿ ಇರಿದು ಬರ್ಬರ ಹತ್ಯೆ!
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರವಲಯದಲ್ಲಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆಕೆಯ ಕತ್ತಿಗೆ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಮಹಿಳೆಯ ಕೊಲೆಗೆ ಪ್ರಮುಖ ಸುಳಿವಾಗಿದ್ದು ಒಂದು ಪೆಂಡೆಂಟ್, ಸೇನಾ ಅಧಿಕಾರಿ ಬಂಧನ!
ಅಸ್ಸಾಂ ಪೊಲೀಸರು ತೇಜ್‌ಪುರದಲ್ಲಿರುವ ಸೇನೆಯ IV ಕಾರ್ಪ್ಸ್ ಹೆಡ್‌ಕ್ವಾರ್ಟರ್ಸ್‌ನಿಂದ ಹಿರಿಯ ಸೇನಾ ಅಧಿಕಾರಿಯನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

20 ವರ್ಷದ ಯುವತಿಯ ಬಾಯಿ ಮುಚ್ಚಿ ಸ್ಕ್ರೂಡ್ರೈವರ್‌ನಿಂದ 51 ಬಾರಿ ಇರಿದು ಕೊಂದ ಕ್ರೂರಿ!
ತನ್ನ ಜೊತೆ ಮಾತನಾಡಲು ನಿರಾಕರಿಸಿದ 20 ವರ್ಷದ ಯುವತಿಯನ್ನು ವ್ಯಕ್ತಿಯೋರ್ವ ಸ್ಕ್ರೂಡ್ರೈವರ್‌ನಿಂದ 51 ಬಾರಿ ಇರಿದು ಕೊಂದಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

