ರಾಜ್ಯBSY ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಅನುಮಾನಾಸ್ಪದ ಸಾವು: ಸಮಗ್ರ ತನಿಖೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ
ಸಂತ್ರಸ್ತೆಯ ಕುಟುಂಬ ಮತ್ತು ಕೆಲವು ಮಹಿಳಾ ಸಂಘಟನೆಗಳಿಂದ ಮಹಿಳೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುರುವುದರಿಂದ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದೇನೆ. ಮಹಿಳೆಯ ಸಾವಿನ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಪೊಲೀಸರಿಂದ ವರದಿ ಕೇಳಿದ್ದೇನೆ ಎಂದಿದ್ದಾರೆ.