ರಾಜ್ಯ'ಶಕ್ತಿ' ಪರಿಣಾಮ: ರೈಲುಗಳಲ್ಲಿ ಶೇ.20ರಷ್ಟು, ವೋಲ್ವೋದಲ್ಲಿಯೂ ಮಹಿಳಾ ಪ್ರಯಾಣಿಕರ ಸಂಖ್ಯೆ ಇಳಿಕೆ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೆಂಪು ಬೋರ್ಡ್ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಕಲ್ಪಿಸುವ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ರೈಲುಗಳಲ್ಲಿ ಮತ್ತು ವೋಲ್ವೋ ಬಸ್ಸುಗಳಲ್ಲಿ ಸಹ ಮಹಿಳಾ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ.