Women passengers

KSRTC ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗರಿ: 504 ಕೋಟಿ ಮಹಿಳಾ ಮಣಿಗಳ ಪ್ರಯಾಣ!
2023ರ ಜೂ. 11ರಿಂದ 2025ರ ಜು. 20ರವರೆಗಿನ ಅವಧಿಯಲ್ಲಿ 504 ಕೋಟಿ (504,90,04,760) ಮಹಿಳಾ ಪ್ರಯಾಣಿಕರು ಕೆಎಸ್ ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಸಂಚರಿಸಿದ್ದಾರೆ

ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಕಡಿವಾಣ ಹಾಕಲು BMRCL ಮುಂದು: ಅಸಭ್ಯ ವರ್ತನೆ ಮಾಡಿದವರಿಗೆ 10,000 ರೂ. ದಂಡ!
ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ಮಂಡಳಿಯು, ದಂಡದ ಮೊತ್ತವನ್ನು ಬರೋಬ್ಬರಿ ಶೇ.20 ಪಟ್ಟು ಹೆಚ್ಚಿಸಿದೆ.

'ಶಕ್ತಿ' ಯೋಜನೆ: ಮೂರು ದಿನಗಳಲ್ಲಿ ಸುಮಾರು 1 ಕೋಟಿ ಮಹಿಳೆಯರು ಉಚಿತ ಪ್ರಯಾಣ, ಟಿಕೆಟ್ ವೆಚ್ಚ 21.06 ಕೋಟಿ ರೂ.!
ರಾಜ್ಯದಲ್ಲಿ ಅಧಿಕಾರಕ್ಕೇರಿದರೆ ಈಡೇರಿಸುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್, ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ 'ಶಕ್ತಿ' ಯೋಜನೆಗೆ ಜೂನ್ 11ರಂದು ಚಾಲನೆ ನೀಡಿದೆ. ಅದರಂತೆ ಮೂರನೇ ದಿನವಾದ ಮಂಗಳವಾರ ಬರೋಬ್ಬರಿ 51.53 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ಶಕ್ತಿ ಯೋಜನೆ: 2ನೇ ದಿನ 41.34 ಲಕ್ಷ ಮಹಿಳೆಯರು ಉಚಿತ ಪ್ರಯಾಣ, ಇವರ ಟಿಕೆಟ್ ವೆಚ್ಚ 8.83 ಕೋಟಿ ರೂ.!
ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ರಾಜ್ಯ ಸರ್ಕಾರ ಭಾನುವಾರ ಚಾಲನೆ ನೀಡಿದ್ದು, ಎರಡನೇ ದಿನವಾದ ಸೋಮವಾರ ಬರೋಬ್ಬರಿ 41. 34 ಲಕ್ಷ ಮಹಿಳೆಯರು ಉಚಿತವಾಗಿ

ಬೆಂಗಳೂರು ವಿಭಾಗದ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಗೆ 'ಮೇರಿ ಸಹೇಲಿ' ಅಭಿಯಾನ
ರೈಲುಗಳಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ರೈಲ್ವೆ ಭದ್ರತಾ ಪಡೆಯ ಬೆಂಗಳೂರು ಘಟಕ ಸುರಕ್ಷತಾ ಕಾರ್ಯಕ್ರಮವನ್ನು ಮೂರರಿಂದ ಹತ್ತು ಪ್ರಯಾಣಿಕ ರೈಲುಗಳಿಗೆ ವಿಸ್ತರಿಸಿದೆ.

ಕೆಂಪೇಗೌಡ ಏರ್ ಪೋರ್ಟ್ ಗೆ ಮಹಿಳೆಯರು ಸುರಕ್ಷಿತವಾಗಿ ಪ್ರಯಾಣಿಸಬೇಕೆ: ನಿಮಗಾಗಿ ಸದಾ ಸಿದ್ದವಿದೆ 'ಗೋಪಿಂಕ್' ಸೇವೆ!
ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ಇದು ಸಿಹಿ ಸುದ್ದಿ ಆಗಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಿಳಾ ಪ್ರಯಾಣಿಕರಿಗೆ ಇನ್ನೊಬ್ಬರು ಮಹಿಳೆಯೇ ಟ್ಯಾಕ್ಸಿ ಸೇವೆ ಒದಗಿಸುತ್ತಿದ್ದಾರೆ.

ಮಹಿಳೆಯರ ಸುರಕ್ಷತೆಗಾಗಿ ಬಿಎಂಟಿಸಿಯಲ್ಲಿ 12 ವಿಶ್ರಾಂತಿ ಗೃಹ
ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆ ದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ 12 ಬಸ್ ನಿಲ್ದಾಣಗಳಲ್ಲಿ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲಾಗಿದೆ.

ಮೆಟ್ರೋದಲ್ಲಿ ಮಹಿಳಾ ಮೀಸಲು; ಬಿಎಂಆರ್'ಸಿಎಲ್ ಕ್ರಮಕ್ಕೆ ಮೊದಲ ದಿನವೇ ಮಹಿಳೆಯರ ಸಂತಸ
ನಮ್ಮ ಮೆಟ್ರೋ ರೈಲಿನ ಮೊದಲ ಬೋಗಿಯ 2 ಬಾಗಿಲುಗಳನ್ನು ಪೀಕ್ ಅವರ್'ನಲ್ಲಿ ಮಹಿಳೆಯರಿಗೆ ಮೀಸಲಿಟ್ಟ ಬಿಎಂಆರ್'ಸಿಎಲ್ ಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೊದಲ ದಿನವೇ ಮಹಿಳಾ ಪ್ರಯಾಣಿಕರು ಸಂತಸವನ್ನು ವ್ಯಕ್ತಪಡಿಸಿದ್ದಾರೆ...

