ವಿವಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇದೇ ಮೊದಲ ಬಾರಿಗೆ ಮಹಿಳಾ ಪೊಲೀಸರು ಪ್ರತ್ಯೇಕ ಪರೇಡ್ ನಡೆಸಿದ್ದು, ಮಹಿಳೆ ಪೊಲೀಸ್ ಸಿಬ್ಬಂದಿಗಳಿಗೆ ಪ್ರತ್ಯೇಕ ಉತ್ತಮ ಶೌಚಾಲಯ ನಿರ್ಮಾಣಕ್ಕೆ ಆಗ್ರಹಿಸಿದ್ದಾರೆ...