ರಾಜ್ಯಬೆಂಗಳೂರು: ಪ್ರಿಯತಮನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ!
ಪ್ರಿಯತಮೆಯೊಬ್ಬಳು ತನ್ನ ಪ್ರಿಯಕರಿನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಅಮಾನವೀಯ ಘಟನೆ ನಗರದ ಪುಟ್ಟೇನಹಳ್ಳಿ ಬಳಿ ನಡೆದಿದೆ. ಪೊಲೀಸ್ ಪೇದೆ ಸಂಜಯ್ ಮೃತ ದುರ್ದೈವಿ ಎನ್ನಲಾಗಿದೆ. ಸಂಜಯ್ ಗೆ ಹೋಮ್ ಗಾರ್ಡ್ ರಾಣಿ ಎಂಬಾಕೆ ಬೆಂಕಿ ಹಚ್ಚಿ ಹತೈಗೈದಿದ್ದಾಳೆ.