ರಾಜ್ಯದ ಬಂದೀಖಾನೆಗಳಲ್ಲಿರುವ ವಿಚಾರಣಾಧೀನ ಹಾಗೂ ಶಿಕ್ಷೆಗೆ ಗುರಿಯಾದ ಮಹಿಳಾ ಕೈದಿಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸುವ ವಿಚಾರದಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ...