ದೇಶ"ನನ್ನ ಹೃದಯದಲ್ಲಿ ನೆಲೆಸಿರುವ ಪ್ರೀತಿಯ ಜನರೇ…": ಭಾವನಾತ್ಮಕ ಭಾಷಣದೊಂದಿಗೆ ಆಡಳಿತ ಆರಂಭಿಸಿದ ಸಿಎಂ ವಿಜಯ್; ಉಚಿತ ವಿದ್ಯುತ್ ಯೋಜನೆಗೆ ಅನುಮೋದನೆ..!
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ವಿಜಯ್ ಅವರು ತಮ್ಮ ಮೊದಲ ಕಡತಕ್ಕೆ ಸಹಿ ಹಾಕಿದ್ದು, ಮನೆ ಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಗೆ ಅನುಮೋದನೆ ನೀಡಿದ್ದಾರೆ.