Women Rape

ಉತ್ತರ ಪ್ರದೇಶ: ಮಹಿಳೆ ಮೇಲೆ ಅತ್ಯಾಚಾರ, ಆಸ್ಪತ್ರೆ ಸಿಬ್ಬಂದಿ ಬಂಧನ
ಗೈಸ್ಡಿ ಪ್ರದೇಶದ ಸುಮಾರು 28 ವರ್ಷದ ಮಹಿಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾಗ ಆಕೆಗೆ ನಿದ್ರಾಜನಕವನ್ನು ಚುಚ್ಚುಮದ್ದು ನೀಡಿ ಅತ್ಯಾಚಾರವೆಸಗಿದ್ದಾರೆ.

ಮುಂಬೈ: ಬಾಂದ್ರಾ ರೈಲು ನಿಲ್ದಾಣದಲ್ಲಿ ಮಹಿಳೆ ಮೇಲೆ ಅತ್ಯಾಚಾರ, ಕೂಲಿ ಕಾರ್ಮಿಕನ ಬಂಧನ
ತದನಂತರ ಮಹಿಳೆ ಬಾಂದ್ರಾ ಜಿಆರ್ ಪಿ ಠಾಣೆ ಸಂಪರ್ಕಿಸಿದ್ದು, ದೂರು ದಾಖಲಿಸಿದ್ದಾರೆ. ರೈಲ್ವೆ ಪೊಲೀಸರು ಅನೇಕ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿದ ಬಳಿಕ ಕೂಲಿಕಾರ್ಮಿಕನನ್ನು ಬಂಧಿಸಿದ್ದಾರೆ.

ಮಹಿಳೆಯರು ಸಿಕ್ಕರೆ ಸೇನಾ ಯೋಧರು ಅತ್ಯಾಚಾರ ಮಾಡುತ್ತಾರೆ: ಬಾಲಕೃಷ್ಣನ್ ವಿವಾದಾತ್ಮಕ ಹೇಳಿಕೆ
ಭಾರತೀಯ ಸೇನೆ ಮಹಿಳೆಯರನ್ನು ಅಪಹರಿಸಿ ಅವರ ಮೇಲೆ ಅತ್ಯಾಚಾರವೆಸಗಬಹುದು ಆದರೆ, ಅವರನ್ನು ಯಾರೂ ಪ್ರಶ್ನೆ ಮಾಡುವುದಿಲ್ಲ ಎಂದು ಸಿಪಿಎಂನ ಕೇರಳ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್...

