ರಾಜ್ಯರಾಜಕೀಯದಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ: ಪ್ರಮುಖ ಮಹಿಳಾ ಮಣಿಗಳ ಅಭಿಪ್ರಾಯವೇನು?
ಈ ಹಿಂದೆ ಈ ಸಂಖ್ಯೆ ಇದಕ್ಕಿಂತಲೂ ಕಡಿಮೆಯೇ ಇತ್ತು. ದೇಶದ ರಾಜಕೀಯ ಕ್ಷೇತ್ರದಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲು ಸಾಧ್ಯವಾಗಿದ್ದು ಮೀಸಲಾತಿ ಮೂಲಕ ಮಾತ್ರ. ಲೋಕಸಭೆ, ರಾಜ್ಯ ವಿಧಾನಸಭೆ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ 33.33ರಷ್ಟು ಮೀಸಲಾತಿ ನೀಡಬೇಕು ಎಂಬುದು ಹಲವು ದಶಕಗಳ ಬೇಡಿಕೆ.