Women Reservation

ರಾಹುಲ್ ಗಾಂಧಿ v/s ಕಿರಣ್ ರಿಜಿಜು 'ಎಕ್ಸ್' ವಾರ್: ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ನೀಡಿ; 2023ರ ಕಾನೂನನ್ನು ಏಕೆ ಸರ್ಕಾರ ಜಾರಿಗೆ ತಂದಿಲ್ಲ?
ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ರಾಹುಲ್ ಗಾಂಧಿ ಒಂದು ವಿಡಿಯೊ ಹಂಚಿಕೊಂಡಿದ್ದರು. ಮಹಿಳೆಯರನ್ನು ಮತ್ತೆ ಚರ್ಚೆಯ ಕೇಂದ್ರಕ್ಕೆ ತರುವುದು ಮತ್ತು ಅವರು ತಮಗೆ ಬೇಕಾದುದನ್ನು ಮಾಡಲು ಅವಕಾಶ ನೀಡುವುದು ಇಂದು ಮುಖ್ಯವಾಗಿದೆ ಎಂದು ಹೇಳಿದ್ದರು.

ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಉತ್ತರ–ದಕ್ಷಿಣ ವಿಭಜನೆ ಸೃಷ್ಟಿಸಲು ಯತ್ನಿಸುತ್ತಿದೆ: ಶೋಭಾ ಕರಂದ್ಲಾಜೆ
ದಕ್ಷಿಣ ಭಾರತಕ್ಕೆ ಅನ್ಯಾಯವಾಗುತ್ತದೆ ಎಂಬ ಭಯವನ್ನು ಉಂಟುಮಾಡಿ ಜನರನ್ನು ತಪ್ಪು ದಾರಿಗೆಳೆದು, ವಿಧೇಯಕದ ವಿರುದ್ಧ ವಾತಾವರಣ ಸೃಷ್ಟಿಸಿದ್ದಾರೆ.

'ಮಾತೃಶಕ್ತಿಗೆ ಅಪಮಾನ': 3 ದಶಕಗಳ ನಂತರವೂ ಮರುಕಳಿಸಿದ ಕರಾಳ ಇತಿಹಾಸ; ಕೊಂಚವೂ ಬದಲಾಗದ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ'!
ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ.

ನನ್ನ ಭವಿಷ್ಯ ಮುಗಿದಿದೆ ಬಿಡಿ; ನನ್ನ ವೈಭವೀಕರಣ ಬೇಡ: ಎಚ್.ಡಿ ಕುಮಾರಸ್ವಾಮಿ
ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ನನ್ನ ವೈಭವೀಕರಣ ಬೇಡ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಮಹಿಳೆಯರಿಗೆ ಶೇ.33 ಮೀಸಲಾತಿಗೆ ವಿಜಯೇಂದ್ರ ಶ್ಲಾಘನೆ: ನಾರಿ ಶಕ್ತಿ ವಂದನ ಕಾಯ್ದೆಗೆ ಬೆಂಬಲ
ಪ್ರಧಾನಿ ನರೇಂದ್ರ ಮೋದಿ ಮಹಿಳೆಯರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. “ದೇಶದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಮಹಿಳೆಯರೇ ಆಗಿರುವುದರಿಂದ, ಅವರಿಗೆ ಶೇ.33 ರಷ್ಟು ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

Women Reservation: ಮಹಿಳೆಯರಿಗೆ ಬಂಪರ್ ಗಿಫ್ಟ್ ಕೊಡುತ್ತಾ ಕೇಂದ್ರ ಸರ್ಕಾರ? ಏಪ್ರಿಲ್ 16-18 ವಿಶೇಷ ಅಧಿವೇಶನ ಸಾಧ್ಯತೆ
ಪ್ರಸ್ತುತ ಬಜೆಟ್ ಅಧಿವೇಶನ ಇಂದು ಗುರುವಾರ ಅಂತ್ಯಗೊಳ್ಳಲಿದ್ದು, ಅದನ್ನುಅನಿರ್ದಿಷ್ಟಾವಧಿಗೆ ಮುಂದೂಡದೆ, ಸರ್ಕಾರ ಅದನ್ನು ಸ್ಥಗಿತಗೊಳಿಸಿ, ತಮಿಳುನಾಡು ವಿಧಾನಸಭೆ ಚುನಾವಣೆ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ (ಏಪ್ರಿಲ್ 23 ಮತ್ತು 29) ಮುನ್ನ ವಿಶೇಷ ಅಧಿವೇಶನವನ್ನು ಕರೆಯುವ ಸಾಧ್ಯತೆ ಇದೆ.

'ಮಹಿಳಾ ಮೀಸಲಾತಿ ಬಂದರೆ ನನ್ನ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ; ಶಾಸಕರು ಫಾರಿನ್ ಟ್ರಿಪ್ ಹೋದ್ರೆ ಏನು ತಪ್ಪು'?: ಕೆ.ಎನ್ ರಾಜಣ್ಣ
ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಬಂದರೆ ಪುತ್ರಿ ರಶ್ಮಿ ರಾಜಣ್ಣರನ್ನು ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಹೇಳಿದರು.

ಮಹಿಳಾ ಮೀಸಲಾತಿ, ತ್ರಿವಳಿ ತಲಾಖ್ ಮಸೂದೆ ಪಾಸ್ ಮಾಡಲು ಕೈಜೋಡಿಸಿ: ಕಾಂಗ್ರೆಸ್ ಗೆ ಕೇಂದ್ರ ಮನವಿ
ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ, ತ್ರಿವಳಿ ತಲಾಖ್ ಮತ್ತು ನಿಖಾ ಹಲಾಲ(ವಿಚ್ಛೇದಿತ ಪತ್ನಿ ಮರುಮದುವೆ....

ಮಹಿಳೆಯರಿಗೆ ನೀಡಿದ್ದ ಮೀಸಲಾತಿಗೆ ವಿರೋಧ: ನಾಗಾಲ್ಯಾಂಡ್'ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ಸ್ಥಳೀಯ ಚುನಾವಣೆಯಲ್ಲಿ ಮಹಿಳೆಯರಿಗೆ ನೀಡಲಾಗಿದ್ದ ಶೇ.33 ರಷ್ಟು ಮೀಸಲಾತಿಗೆ ವಿರೋಧಿಸಿ ನಾಗಾಲ್ಯಾಂಡ್ ನಲ್ಲಿ ನಡೆಸಲಾಗುತ್ತಿದ್ದ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿದೆ...

