Women Reservation Bill

ಬದ್ಧತೆ ಈಡೇರಿಸಿದ್ದೇವೆ: ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಕ್ಕೆ ಮಹಿಳಾ ವೃಂದಕ್ಕೆ ಪ್ರಧಾನಿ ಮೋದಿ ಅಭಿನಂದನೆ
ದೇಶ

ಬದ್ಧತೆ ಈಡೇರಿಸಿದ್ದೇವೆ: ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಕ್ಕೆ ಮಹಿಳಾ ವೃಂದಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಸಂಸತ್ತು ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ ನಂತರ ಇಂದು ಶುಕ್ರವಾರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಹಿಳಾ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರ ಮಹಿಳೆಗೆ ನೀಡಿದ ಬದ್ಧತೆಯನ್ನು ಈಡೇರಿಸಿದ್ದೇವೆ ಎಂದಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆಯನ್ನು ಬಿಜೆಡಿ ಬಲವಾಗಿ ಬೆಂಬಲಿಸುತ್ತದೆ: ಒಡಿಶಾ ಸಿಎಂ ಪಟ್ನಾಯಕ್
ದೇಶ

ಮಹಿಳಾ ಮೀಸಲಾತಿ ಮಸೂದೆಯನ್ನು ಬಿಜೆಡಿ ಬಲವಾಗಿ ಬೆಂಬಲಿಸುತ್ತದೆ: ಒಡಿಶಾ ಸಿಎಂ ಪಟ್ನಾಯಕ್

ಸಂಸತ್ತಿನಲ್ಲಿ ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ತಮ್ಮ ಪಕ್ಷ ಬಲವಾಗಿ ಬೆಂಬಲಿಸುತ್ತದೆ ಎಂದು ಬಿಜೆಡಿ ಅಧ್ಯಕ್ಷ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಗುರುವಾರ ಹೇಳಿದ್ದಾರೆ.

454-2: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಸ್ತು, ಇಂದು ರಾಜ್ಯಸಭೆಯಲ್ಲಿ ಮಂಡನೆ
ದೇಶ

454-2: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಸ್ತು, ಇಂದು ರಾಜ್ಯಸಭೆಯಲ್ಲಿ ಮಂಡನೆ

ನೂತನ ಸಂಸತ್ತು ಕಟ್ಟಡದ ಕೆಳಮನೆಯ ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಯನ್ನು 454 ಮತಗಳ ಬಹುಮತದಿಂದ ಅಂಗೀಕರಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಸಂಸತ್ತಿನಲ್ಲಿ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಮಸೂದೆಯ ವಿರುದ್ಧ ಕೇವಲ ಇಬ್ಬರು ಸಂಸದರು ಮತ ಚಲಾಯಿಸಿದ್ದಾರೆ.

ಮಹಿಳಾ ಮೀಸಲಾತಿಯಲ್ಲಿ OBC, SC, ST ಮಹಿಳೆಯರಿಗೆ ಪ್ರತ್ಯೇಕ ಕೋಟಾ ಖಚಿತಪಡಿಸಿಕೊಳ್ಳಿ: ಮಾಯಾವತಿ
ದೇಶ

ಮಹಿಳಾ ಮೀಸಲಾತಿಯಲ್ಲಿ OBC, SC, ST ಮಹಿಳೆಯರಿಗೆ ಪ್ರತ್ಯೇಕ ಕೋಟಾ ಖಚಿತಪಡಿಸಿಕೊಳ್ಳಿ: ಮಾಯಾವತಿ

ಬಹು ನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಗಳವಾರ ಸಂಸತ್ತಿನಲ್ಲಿ ಮಂಡಿಸಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು, ಮೀಸಲಾತಿಯಲ್ಲಿ ಒಬಿಸಿ, ಎಸ್‌ಸಿ ಮತ್ತು...