ರಾಜ್ಯಯುವಕರಿಗೂ ಸೇಫ್ ಅಲ್ಲ ಮೆಜೆಸ್ಟಿಕ್: '500 ರೂ ಕೊಟ್ಟು ಬಾ' ಎಂದ ಮಹಿಳೆಯರು, ಆಮೇಲೆ ನಡೆದ್ದದು ಆಘಾತಕಾರಿ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಹಿಳಾ ದರೋಡೆಕೋರರ ಹಾವಳಿ ಹೆಚ್ಚಾಗಿದ್ದು, ಬಸ್ಸಿಗಾಗಿ ಕಾಯುತ್ತಿದ್ದ ಯುವಕನಿಗೆ ಮಹಿಳೆಯರ ತಂಡವೊಂದು 'ಆಮಿಷ' ಒಡ್ಡಿ ಕಾರಿನಲ್ಲಿ ಕೂರಿಸಿಕೊಂಡು ದರೋಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.