ದೇಶಆರ್ ಎಸ್ಎಸ್ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರ ಪಾತ್ರ ಹೆಚ್ಚಳ ಬಗ್ಗೆ ಉನ್ನತ ನಾಯಕರ ಚಿಂತನೆ
ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಪಾತ್ರವನ್ನು ಹೆಚ್ಚಿಸುವಂತೆ ಮೋಹನ್ ಭಾಗವತ್ ಸೇರಿದಂತೆ ಉನ್ನತ ಮಟ್ಟದ ನಾಯಕರ ಒತ್ತಿಹೇಳಿದ್ದಾರೆ. ಸಂಘದ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರನ್ನು ಸೇರಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಕೆಲವು ವರದಿಗಳು ಹೇಳುತ್ತವೆ.