ಹಿರಣ್ಯಕೇಶಿ ನದಿ ತೀರದಲ್ಲಿರುವ ಶಂಕರಲಿಂಗ ದೇವಸ್ಥಾನಕ್ಕೆ ತಾಯಿ, ಮಗ ಬಂದಿದ್ದರು. ಬಳಿಕ ಸುಪ್ರೀತ್ ದೇವಸ್ಥಾನದ ಪಕ್ಕದಲ್ಲೇ ಇರುವ ಹಿರಣ್ಯಕೇಶಿ ನದಿಗೆ ಈಜಲು ಹೋಗಿದ್ದ.