ರಾಜ್ಯನೀರಿಗೆ ಹಾಹಾಕಾರ: ಖಾಲಿ ಕೊಡ ಹಿಡಿದು, ಸಚಿವರ ಕಾರು ಅಡ್ಡಗಟ್ಟಿದ ಮಹಿಳೆಯರು; ತಂಗಡಗಿ ತಬ್ಬಿಬ್ಬು!
ಕೊಪ್ಪಳದಲ್ಲೂ ನೀರಿನ ತೀವ್ರ ಕೊರತೆ ಎದುರಾಗಿದ್ದು, ಇದರಿಂದ ರೊಚ್ಚಿಗೆದ್ದ ಮಹಿಳೆಯರು ಬುಧವಾರ ಕೈಯಲ್ಲಿ ಖಾಲಿ ಕೊಡ ಹಿಡಿದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ಕಾರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದಾರೆ.