Women Suicide

ಬದುಕಲು ಆಸೆಯೇ ಇಲ್ಲದಂತೆ ಮಾಡಿದ್ದಾರೆ; ನನ್ನ ಸಾವಿಗೆ ಪತಿ-ನಾದಿನಿ ಕಾರಣ: ಮದುವೆಯಾದ 4 ತಿಂಗಳಿಗೇ ಶಿಕ್ಷಕಿ ಆತ್ಮಹತ್ಯೆ!
ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆತ್ಮಹತ್ಯೆಗೂ ಮುನ್ನ ಶ್ವೇತಾ ಅವರು ಡೆತ್‌ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಿಕ್ಕಮಗಳೂರು: ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ; ಇಬ್ಬರ ವಿರುದ್ಧ ದೂರು ದಾಖಲು
ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ.

ರಾಮನಗರ: ಅಮ್ಮ ನನ್ನನ್ನು ಕ್ಷಮಿಸು; ಇಷ್ಟವಿಲ್ಲದಿದ್ದರೂ ಬಲವಂತಕ್ಕೆ ಮಲಗಿದೆ ತಪ್ಪಾಯ್ತು, ಈ ದೇಹ ಮಣ್ಣಾಗಲಿ; ಯುವತಿ ಆತ್ಮಹತ್ಯೆ!
ಪ್ರೀತಿ ಹೆಸರಲ್ಲಿ ಸಲುಗೆಯಿಂದ ವರ್ತಿಸಿ, ನಂತರ ನನ್ನ ಖಾಸಗಿ ಫೋಟೋಗಳನ್ನು ತೋರಿಸಿ, ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಯುವತಿಯೊಬ್ಬಳು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ನನಗೆ ವಂಚಿಸಿದ್ದರೂ ನಿನ್ನನ್ನು ಬಿಟ್ಟು ಬದುಕಲಾರೆ: ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮಹತ್ಯೆ!
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹಾಸನ: ಪತಿ-ಅತ್ತೆಯಿಂದ ನಿರಂತರ ಕಿರುಕುಳ; ಮಗುವಿನ ಜೊತೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ ವಿವಾಹವಾಗಿದ್ದರು.

ಬೆಂಗಳೂರು: ಆಸ್ತಿ ವಿವಾದ; ಮಗಳನ್ನು ಬೆನ್ನಿಗೆ ಕಟ್ಟಿಕೊಂಡು ಕೃಷಿ ಹೊಂಡಕ್ಕೆ ಬಿದ್ದು ತಾಯಿ ಆತ್ಮಹತ್ಯೆ!
ಆಕೆಯ ಪತಿ ತನ್ನ ತಾಯಿ ಮತ್ತು ಸಹೋದರನೊಂದಿಗೆ ಚರ್ಚಿಸಿದ ನಂತರ 10 ಗುಂಟೆ ಭೂಮಿಯನ್ನು ಸಂಬಂಧಿಕರಿಗೆ ವರ್ಗಾಯಿಸಿದ್ದು. ಪತಿ ತನಗೆ ತಿಳಿಸದೆ ಆಸ್ತಿ ವರ್ಗಾವಣೆ ಮಾಡಿದ್ದರಿಂದ ಮಾಲಾ ಅಸಮಾಧಾನಗೊಂಡಿದ್ದರು.

ಅಶ್ಲೀಲ ವಿಡಿಯೋ ತೋರಿಸಿ ಅದೇ ರೀತಿ ಸೆಕ್ಸ್‌ಗೆ ಒತ್ತಾಯ: ಪತಿಯ ವಿಕೃತಿಗೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ!
ಗೋಪಾಲಪಟ್ಟಣದ ನಂದಮೂರಿ ನಗರದ ನಿವಾಸಿ 24 ವರ್ಷದ ಚಿ.ವಸಂತ ಕಳೆದ ವರ್ಷ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ನಾಗೇಂದ್ರ ಬಾಬು ಅವರನ್ನು ವಿವಾಹವಾಗಿದ್ದರು.

ಬೆಂಗಳೂರು: ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಮರಣೋತ್ತರ ಪರೀಕ್ಷೆಯಿಂದ ಬಹಿರಂಗವಾಯ್ತು ಸತ್ಯ, ಪತಿ ಬಂಧನ
ಪರಪ್ಪನ ಅಗ್ರಹಾರದ ನಂಜಾರೆಡ್ಡಿ ಲೇಔಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡು ಪತ್ನಿ ಮೃತಪಟ್ಟಿದ್ದಾಳೆ ಎಂದು ಪತಿಯೊಬ್ಬ ಕಥೆ ಕಟ್ಟಿದ್ದ. ಪೊಲೀಸರು ಕೂಡ ಅಸಹಜ ಸಾವೆಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದರು.

ಚನ್ನಪಟ್ಟಣ: ಪೊಲೀಸರಿಂದ ಕಿರುಕುಳ ಆರೋಪ; ಸೆಲ್ಫಿ ವೀಡಿಯೋ ಮಾಡಿ ಮಹಿಳೆ ಆತ್ಮಹತ್ಯೆ
ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಪಟ್ಟಣದ ಕೋಟೆ ಬಡಾವಣೆಯಲ್ಲಿ ನಡೆದಿದೆ.

