Women, three children found dead

ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ!
ಡಾ ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿದೆ, ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ. ಈ ಸಂಬಂಧ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಅನುಮೋದನೆಗಾಗಿ ನ್ನು ಶಾಸಕಾಂಗದ ಮುಂದೆ ಇಡಲಾಗುವುದು ಎಂದು ಕಾರ್ಮಿಕ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ TNIE ಗೆ ತಿಳಿಸಿದರು.

ಬೆಂಗಳೂರು: 24ರ ಯುವತಿಗೆ 58 ವರ್ಷದ ಉದ್ಯಮಿ ಪ್ರೇಮ ನಿವೇದನೆ; ಪ್ರಿಯಕರನಿಂದ ಇರಿತ
ಜಯನಗರ 9ನೇ ಬ್ಲಾಕ್‌ನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿರುವ ಹಿತೇಂದ್ರ ಕುಮಾರ್ ತನ್ನ 24 ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಮಹಿಳೆಗೆ ಕಿರುಕುಳ ನೀಡುತ್ತಿದ್ದ. ಆಕೆಯನ್ನು ಮದುವೆಯಾಗುವ ಇಚ್ಛೆ ವ್ಯಕ್ತಪಡಿಸಿದ್ದ, ಜೊತೆಗೆ ಆಕೆಗೆ ಹೊಸ ಮನೆಯನ್ನು ಖರೀದಿಸುವುದಾಗಿ ಭರವಸೆ ನೀಡಿದ್ದ.

INTERVIEW | ಬಾಂಗ್ಲಾದೇಶದಲ್ಲಿ ಶೀಘ್ರದಲ್ಲೇ ಷರಿಯಾ ಕಾನೂನು, ಮಹಿಳೆಯರಿಗೆ ಯಾವುದೇ ಹಕ್ಕು ಇರುವುದಿಲ್ಲ: ತಸ್ಲೀಮಾ ನಸ್ರಿನ್

ಸಿದ್ದರಾಮಯ್ಯ ಆಡಳಿತದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ: ಸರ್ಕಾರವೇ ಸ್ತ್ರೀಕುಲ ಪೀಡಕರ ರಕ್ಷಣೆಗೆ ನಿಂತಿದೆ- ವಿಜಯೇಂದ್ರ
ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಯಾರೊಬ್ಬರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾಫೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ.

ಭ್ರೂಣ ಹತ್ಯೆ ಮಾಡಿಸಿ ಪ್ರಿಯಕರ ಪರಾರಿ: ರಾಮನಗರ ಪೊಲೀಸರ ವಿರುದ್ಧ ಪ್ರಧಾನಿ ಮೋದಿ ಮೊರೆ ಹೋದ ಮಹಿಳೆ!
ಆರೋಪಿ ದಯಾನಂದ ತನ್ನನ್ನು ಪ್ರೀತಿಸಿ, ವಂಚಿಸಿದ್ದಾನೆ. ನಾನು ಗರ್ಭಿಣಿಯಾದ ಬಳಿಕ ಗರ್ಭಪಾತ ಮಾಡಿಸಿ ಪರಾರಿಯಾಗಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳದೆ, ನನಗೆ ನ್ಯಾಯ ಕೊಡಿಸದೆ ಪೊಲೀಸರು ವಂಚಿಸಿದ್ದಾರೆ.

ಬೆಳಗಾವಿ: ಕಟ್ಟಿಗೆ ಸ್ಟ್ರೇಚರ್ ಮೇಲೆ ಆಸ್ಪತ್ರೆಗೆ ಸಾಗಿಸಿದ್ದ ಮಹಿಳೆ ಸಾವು; ಫಲಿಸದ ಖಾನಾಪುರ ಕಾಡಂಚಿನ ಗ್ರಾಮಸ್ಥರ ಹೋರಾಟ!
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಹರ್ಷದಾ ಘಾಡಿ (38) ಮೃತಪಟ್ಟಿದ್ದಾರೆ. ತೀವ್ರ ಜ್ವರದ ಹಿನ್ನೆಲೆಯಲ್ಲಿ ಜುಲೈ 18ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲು ಗ್ರಾಮಸ್ಥರು ಹರಸಾಹಸ ಪಟ್ಟಿದ್ದರು.

ಅನಾರೋಗ್ಯ ಮಹಿಳೆಯನ್ನು 10 ಕಿ.ಮೀ ಸ್ಟ್ರೆಚರ್ ನಲ್ಲಿ ಸಾಗಿಸಿದ ಗ್ರಾಮಸ್ಥರು: ಬೆಳಗಾವಿಯ ಖಾನಾಪುರ ತಾಲ್ಲೂಕಿನ ಅಮ್ಗಾಂವ್ ಗ್ರಾಮಸ್ಥರ ದುಸ್ಥಿತಿ!
ಖಾನಾಪುರದ ಅರಣ್ಯದಲ್ಲಿರುವ ಹಲವು ಗ್ರಾಮಗಳಿಗೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಇನ್ನೂ ರಸ್ತೆ, ವಿದ್ಯುತ್‌ನಂತಹ ಮೂಲ ಸೌಕರ್ಯಗಳಿಲ್ಲ.

ಮಹಿಳೆಯರನ್ನು ಕಾಂಗ್ರೆಸ್'ನ ಭದ್ರ ಬುನಾದಿ ಮಾಡಲಾಗುವುದು: ಡಿಸಿಎಂ ಡಿಕೆ ಶಿವಕುಮಾರ್
ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ಪದಾಧಿಕಾರಿಗಳು, ಪಕ್ಷದ ಹಿರಿಯ ನಾಯಕಿಯರ ಜೊತೆ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು.

ಕೊಡಗು: ಕೆಲಸಕ್ಕೆ ಹೋಗಲು ರೆಡಿಯಾಗುತ್ತಿದ್ದ ಯುವತಿಗೆ ಹೃದಯಾಘಾತ; 24 ವರ್ಷದ ನಿಲಿಕ ಸಾವು!
ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಇವರು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

