Women, three children found dead

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ವೃದ್ಧೆ!
ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ.

ಮಂಡ್ಯದ ಮಗ ಯಾರು, ಕಳ್ಳ ನನ್ಮಗ ಯಾರು ಎಂಬುದನ್ನು ಜನ ನಿರ್ಧರಿಸುತ್ತಾರೆ: ಪ್ರಕಾಶ್ ರೈ
ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರೇ ದಾರಿ ತಪ್ಪಿದ ಮಗ ಎಂದು ನಟ ಪ್ರಕಾಶ್ ರೈ ವಾಗ್ಧಾಳಿ ನಡೆಸಿದ್ದಾರೆ.

ಸುಮಲತಾರನ್ನು ಎಲ್ಲಿ ಮಲಗಿದ್ದೆ ಎಂದು ಕೇಳಿದ್ದಿರೀ; ಮನುವಾದಿಯಾಗಿ ಬಿಜೆಪಿ ಸೇರಿದ್ದೀರಾ?: HDK ವಿರುದ್ಧ ಕಾಂಗ್ರೆಸ್ ಕಿಡಿ
ಇಡೀ ರಾಜ್ಯದ ಮಹಿಳೆಯರ ನಡತೆಗೆ ಕಪ್ಪು ಚುಕ್ಕೆ ತರುವಂಥ ಮಾತಾಡಿದ್ದೀರಿ ಇದು ನಿಜವಾಗಿಯೂ ಅಕ್ಷಮ್ಯ. ಮದ್ಯದ ಬೆಲೆಯ ಬಗ್ಗೆ ಮಾತಾಡಿ ಪುರುಷರನ್ನು ದಾರಿ ತಪ್ಪಿಸುವ ಮನೆ ಒಡೆಯುವ ಕೆಲಸ ಮಾಡಿದ್ದಾಯಿತು

ಬೆಂಗಳೂರು: ಬಡ ಮಹಿಳೆಯರಿಗೆ AWAKE ಮೂಲಕ ಉಚಿತ ವಾಹನ ಚಾಲನೆ ತರಬೇತಿ
ಮಹಿಳೆಯರಲ್ಲಿ ವಾಹನ ಚಲಾಯಿಸುವ ಆಸಕ್ತಿ ಇತ್ತೀಚೆಗೆ ಹೆಚ್ಚಾಗುತ್ತಿರುವುದನ್ನು ಗುರುತಿಸಿ ಮಹಿಳೆಯರಿಗೆ ಹೊಸ ಉದ್ಯಮಶೀಲ ಕೌಶಲಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಸ್ಥೆಯೊಂದು ಸಮಾಜದಲ್ಲಿರುವ ಬಡ ಮಹಿಳೆಯರಿಗೆ ಕಾರು ಚಲಾಯಿಸಲು ತರಬೇತಿ ನೀಡುತ್ತಿದ್ದು, ಮಹಿಳೆಯರು ಸ್ವಾವಲಂಬಿಗಳಾಗಲು ಈ ಕೌಶಲ್ಯಗಳನ್ನು ಬಳಸಿಕೊಳ್ಳಬಹುದು.

ಚುನಾವಣೆಯಲ್ಲಿ ಸ್ಪರ್ಧಿಸಲು ಇಲ್ಲ ಆಸಕ್ತಿ: ಕರ್ನಾಟಕದಲ್ಲಿ ಕೇವಲ 25 ಮಹಿಳೆಯರು ನಾಮಪತ್ರ ಸಲ್ಲಿಕೆ!
ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು, 2029ರ ಲೋಕಸಭೆ ಚುನಾವಣೆ ವೇಳೆಗೆ ದೇಶಾದ್ಯಂತ ಜಾರಿಯಾಗುವ ಸಾಧ್ಯತೆ ಇದೆ.

ಬಿಜೆಪಿ ಗಾಳಕ್ಕೆ ಬೀಳಬೇಡಿ, RSS ಗರ್ಭಗುಡಿಗೆ ಶೂದ್ರರು ಮತ್ತು ಮಹಿಳೆಯರಿಗೆ ಪ್ರವೇಶವಿಲ್ಲ: ಸಿದ್ದರಾಮಯ್ಯ
ಆರ್‌ಎಸ್‌ಎಸ್ ಗರ್ಭಗುಡಿಗೆ ಶೂದ್ರರು ಮತ್ತು ಮಹಿಳೆಯರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಮತ್ತು ಬಿಜೆಪಿ-ಆರ್‌ಎಸ್‌ಎಸ್ ನೀಡುತ್ತಿರುವ ಸುಳ್ಳು ಆಶ್ವಾಸನೆಗಳ ಗಾಳಕ್ಕೆ ಜನರು ಬೀಳಬಾರದು. ಎರಡು ಸಂಘಟನೆಗಳು ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದು, ಮೀಸಲಾತಿಯನ್ನು ವಿರೋಧಿಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಆರೋಪಿಸಿದ್ದಾರೆ.

ಬೆಂಗಳೂರು: ಮಹಿಳೆಗೆ ಅವಾಚ್ಯ ಪದದಿಂದ ನಿಂದನೆ, ನಟ ಶಿವರಾಜ್ ಕೆ.ಆರ್ ಪೇಟೆ ವಿರುದ್ಧ ದೂರು
ಮಹಿಳೆಯೊಬ್ಬರಿಗೆ ಅವಾಚ್ಯ ಪದ ಬಳಕೆ ಆರೋಪದ ಮೇರೆಗೆ ಸ್ಯಾಂಡಲ್ ವುಡ್ ಹಾಗೂ ಕಿರುತೆರೆಯಲ್ಲಿ ಕಾಮಿಡಿ ಸ್ಟಾರ್ ಆಗಿ ಗುರುತಿಸಿಕೊಂಡಿರುವ ಶಿವರಾಜ್ ಕೆ.ಆರ್. ಪೇಟೆ ವಿರುದ್ಧ ನಗರದ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಮಗೂ ಸಮಾನ ಅವಕಾಶಗಳು ಸಿಗಬೇಕು, ಅದಕ್ಕೆ ನಾವು ಅರ್ಹರು: ಎನ್ ಎಸ್ ರಮಾ (ಸಂದರ್ಶನ)

ಗದಗ: ಇಬ್ಬರು ಮಹಿಳೆಯರು ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಗದಗ ಜಿಲ್ಲೆಯ ಹಳ್ಳಿಯೊಂದರಲ್ಲಿ ಟ್ರ್ಯಾಕ್ಟರ್ ಸಾಲಕ್ಕೆ ಸಂಬಂಧಿಸಿದಂತೆ ಉಂಟಾದ ವಿವಾದದ ನಂತರ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

