Women, three children found dead

ಬೆಂಗಳೂರು: ಪರಿಹಾರ ಕೇಳುವ ನೆಪದಲ್ಲಿ ಬಂದು ಮಹಿಳೆಯ ಕತ್ತು ಸೀಳಿ ಚಿನ್ನದ ಸರ ದರೋಡೆ!
ನಗರದ ಹೊರವಲಯದ ಆನೇಕಲ್‌ನಲ್ಲಿ ಸೋಮವಾರ ವಯೋವೃದ್ಧ ಮಹಿಳೆಯೊಬ್ಬರ ಕತ್ತು ಸೀಳಿ ಚಿನ್ನದ ಸರ ದೋಚಿರುವ ಘಟನೆ ನಡೆದಿದೆ.

ಶಕ್ತಿ ಯೋಜನೆ ಸೌಲಭ್ಯ: ಮಹಿಳೆಯರು ಮೊಬೈಲ್ ಡಿಜಿಲಾಕರ್ ನಲ್ಲಿ ಐಡಿ ಪ್ರೂಫ್ ತೋರಿಸಿ ಪ್ರಯಾಣಿಸಲು ಅವಕಾಶ
ಇನ್ನು ಮುಂದೆ ಮಹಿಳಾ ಪ್ರಯಾಣಿಕರು ಡಿಜಿಲಾಕರ್ ಆ್ಯಪ್ ಮೂಲಕ ತಮ್ಮ ಫೋನ್‌ನಲ್ಲಿ ಸ್ಥಳೀಯ ನಿವಾಸದ ಪುರಾವೆಗಳನ್ನು ತೋರಿಸಿ ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಬಹುದು. ಇನ್ನು ಮುಂದೆ ಅವರ ಐಡಿಗಳ (ಮೂಲ ಅಥವಾ ಫೋಟೊಕಾಪಿ) ಮೂಲ ಪ್ರತಿಯನ್ನು ಒಯ್ಯುವ ಅಗತ್ಯವಿರುವುದಿಲ್ಲ.

ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತೆಯರ ನೃತ್ಯದ ವಿಡಿಯೋ ತಿರುಚಿದ ದುಷ್ಕರ್ಮಿಗಳು, ಎಫ್‌ಐಆರ್ ದಾಖಲು
ಕಾಂಗ್ರೆಸ್ ಕಾರ್ಯಕರ್ತೆಯರ ಸಂಭ್ರಮಾಚರಣೆ ಮತ್ತು ನೃತ್ಯದ ವಿಡಿಯೋವನ್ನು ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಛತ್ತೀಸಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೇರಿದರೆ ಮಹಿಳೆಯರಿಗೆ ವಾರ್ಷಿಕ 15,000 ರೂ. ನೆರವು: ಭೂಪೇಶ್ ಬಘೇಲ್
ಛತ್ತೀಸಗಢದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಂಡರೆ, ರಾಜ್ಯದಲ್ಲಿ ಮಹಿಳೆಯರಿಗೆ ವಾರ್ಷಿಕ 15,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.

ಬೆಂಗಳೂರು: ಪೇಯಿಂಟ್ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆ ಸಾವು!
ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನೆಲಗದರನಹಳ್ಳಿಯ ಕಾರ್ಖಾನೆಯೊಂದರಲ್ಲಿ ನಡೆದಿದೆ.

ಹಂಪಿಯಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ: ಅನಧಿಕೃತ ಪ್ರವಾಸಿ ಮಾರ್ಗದರ್ಶಿ ಬಂಧನ
ಮಹಾರಾಷ್ಟ್ರದ ಪ್ರವಾಸಿ ಮಹಿಳೆಯ ಜತೆಗೆ ಅನುಚಿತವಾಗಿ ವರ್ತಿಸಿದ ಅನಧಿಕೃತ ಪ್ರವಾಸಿ ಮಾರ್ಗದರ್ಶಿಯೊಬ್ಬನನ್ನು ಹಂಪಿ ಪ್ರವಾಸೋದ್ಯಮ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಕಾಟಾಚಾರಕ್ಕೆ ಸಚಿವರು ಭೇಟಿ ಕೊಟ್ಟು ಹೋಗಿದ್ದಾರೆ, ಅನಗತ್ಯವಾಗಿ ನಮ್ಮ ಮಕ್ಕಳ ಬಂಧನವಾಗಿದೆ: ಶಿವಮೊಗ್ಗದ ರಾಗಿಗುಡ್ಡ ಜನರ ಆಕ್ರೋಶ
ಶಿವಮೊಗ್ಗದ ಶಾಂತಿನಗರ ಸಮೀಪ ರಾಗಿಗುಡ್ಡಕ್ಕೆ ಇಂದು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ.

ಬೆಂಗಳೂರು: ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ವ್ಯಕ್ತಿ ಬಂಧನ
ನಗರದ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು, ನಿರ್ಜನ ಪ್ರದೇಶಗಳಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಸಂತ್ರಸ್ತರೊಬ್ಬರು ಆರೋಪಿ ವಿರುದ್ಧ ದೂರು ದಾಖಲಿಸಿದಾಗ ಅಪರಾಧ ಬೆಳಕಿಗೆ ಬಂದಿದೆ. ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆಗೆ ಸಂಪುಟ ಅನುಮೋದನೆ: ಟ್ವೀಟ್ ಮಾಡಿ ಡಿಲೀಟ್ ಮಾಡಿದ ಕೇಂದ್ರ ಸಚಿವ
ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಟ್ವೀಟ್ ಮಾಡಿ ನಂತರ ಟ್ವೀಟ್'ನ್ನು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಡಿಲೀಟ್ ಮಾಡಿದ್ದಾರೆ.

