Women, three children found dead

ಉತ್ತರಾಖಂಡ: ಮದುವೆಯಾಗುವಂತೆ ಒತ್ತಡ ಹಾಕುತ್ತಿದ್ದ ಮಹಿಳೆ ಕೊಂದ ಸೇನಾಧಿಕಾರಿ ಬಂಧನ
ವಿವಾಹೇತರ ಸಂಬಂಧ ಹೊಂದಿದ್ದ 30 ವರ್ಷದ ಯುವತಿಯೊಬ್ಬಳು ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಆಕೆಯನ್ನು ಕೊಂದ ಸೇನಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಮಾರ್ಗ ಬದಲಿಸಿದ ಚಾಲಕ; ವೇಗವಾಗಿ ಸಂಚರಿಸುತ್ತಿದ್ದ ಆಟೋದಿಂದ ಜಿಗಿದು ಕೈ ಮುರಿದುಕೊಂಡ ಮಹಿಳೆ!
ವೇಗವಾಗಿ ಸಂಚರಿಸುತ್ತಿದ್ದ ಆಟೋರಿಕ್ಷಾದಿಂದ ಹಾರಿ ಕೇರಳದ 25 ವರ್ಷದ ಡೇಟಾ ಅನಲಿಸ್ಟ್ ಒಬ್ಬರು ಬಲಗೈ ಮುರಿದುಕೊಂಡಿರುವ ಘಟನೆ ಶನಿವಾರ ಮಧ್ಯಾಹ್ನ ಮಹದೇವಪುರ ಪೊಲೀಸ್ ವ್ಯಾಪ್ತಿಯ ಪೈ ಲೇಔಟ್ನಲ್ಲಿ ನಡೆದಿದೆ.

ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ: ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಶೀಘ್ರದಲ್ಲೇ ಕ್ರಮ- ರಾಮಲಿಂಗಾ ರೆಡ್ಡಿ
ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳ ಪ್ರಾರಂಭದ ನಂತರ ಸೇವಾ ಸಿಂಧು ಪೋರ್ಟಲ್ ಮೇಲಿನ ಹೊರೆ ಸದ್ಯಕ್ಕೆ ಕಡಿಮೆಯಾಗಿರುವುದರಿಂದ, 'ಶಕ್ತಿ ಕಾರ್ಡ್'ಗಳನ್ನು ನೀಡುವ ಪ್ರಕ್ರಿಯೆಯು ಶೀಘ್ರದಲ್ಲೇ ಪ್ರಾರಂಭವಾಗುತ್ತದೆ ಮತ್ತು ಈ ಕಾರ್ಡ್ಗಳು ಜೀವಿತಾವಧಿಗೆ ಮಾನ್ಯವಾಗಿರುತ್ತವೆ ಮತ್ತು ಯಾವುದೇ ನವೀಕರಣದ ಅಗತ್ಯವಿಲ್ಲ ಎನ್ನಲಾಗಿದೆ.

ಈ ಜಾತ್ರೆಯಲ್ಲಿ ಪುರುಷರಿಗಿಲ್ಲ ಅವಕಾಶ; ಬೆಳ್ಳಿ ರಥವನ್ನ ಸ್ವತಃ ಎಳೆದು ಸಂಭ್ರಮಿಸ್ತಾರೆ ಮಹಿಳೆಯರು!
ಸಮಾಜದಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ ಕಡಿಮೆ ಎನ್ನುವ ಮಾತಿದೆ. ಆದರೆ ಗದಗ ಜಿಲ್ಲೆ ಹಾಲಕೆರೆಯಲ್ಲಿ ಮಹಿಳೆಯರ ಜಾತ್ರೆಯೊಂದು ನಡೆಯುತ್ತದೆ. ಈ ಜಾತ್ರೆಯಲ್ಲಿ ಮಹಿಳೆಯರಿಗಷ್ಟೇ ವಿಶೇಷವಾದ ಪ್ರಾತಿನಿಧ್ಯ ಇರುತ್ತದೆ. ಈ ಜಾತ್ರೆಯಲ್ಲಿ ಮಹಿಳೆಯರದ್ದೆ ಮೇಲುಗೈ. ಅದ್ಹೇಗೆ, ಯಾವುದು ಆ ಜಾತ್ರೆ ಅಂತಿರಾ? ಇಲ್ಲಿದೆ ನೋಡಿ ಮಾಹಿತಿ...

ಚಂದ್ರಯಾನ-3 ಯಶಸ್ಸಿನ ಹಿಂದೆ ನಾರಿ ಶಕ್ತಿ, ಶಿವ ಶಕ್ತಿಯಿದೆ: ಪ್ರಧಾನಿ ನರೇಂದ್ರ ಮೋದಿ
ಯಶಸ್ವಿ ಚಂದ್ರಯಾನ-3 ಮಿಷನ್ನಲ್ಲಿ ಭಾಗಿಯಾಗಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಭೇಟಿ ಮಾಡಿ ಮನಸಾರೆ ಕೊಂಡಾಡಿದರು. ಅಲ್ಲದೆ ಈ ಸಂದರ್ಭದಲ್ಲಿ ಮೂರು ಮಹತ್ವದ ಘೋಷಣೆಗಳನ್ನು ಕೂಡ ಮಾಡಿದ್ದಾರೆ.

'ಶಕ್ತಿ' ಯೋಜನೆ ಸ್ಥಗಿತವಾಗುತ್ತದೆಯೇ? ಸರ್ಕಾರದ ಸ್ಪಷ್ಟನೆಯೇನು? ಇದುವರೆಗೆ ಎಷ್ಟು ಮಂದಿ ಮಹಿಳೆಯರು ಪ್ರಯಾಣ?
ಕರ್ನಾಟಕದಾದ್ಯಂತ ಸರ್ಕಾರಿ ಕೆಂಪು ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಆಗಸ್ಟ್ 15 ರ ನಂತರ ಸ್ಥಗಿತಗೊಳ್ಳಲಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಇತ್ತೀಚೆಗೆ ಸುದ್ದಿಯಾಗಿತ್ತು.

ಹಾಸನ: ಆನೆ ದಾಳಿಗೆ ಮಹಿಳೆ ಬಲಿ
ಕಾಡಾನೆ ದಾಳಿಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ 37 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಉಡುಪಿ: ಮಹಿಳೆಯರ ಸಂಜೀವಿನಿ ಸೂಪರ್ ಮಾರುಕಟ್ಟೆ ಆರಂಭ!
ಇಂದಿನ ದಿನಗಳಲ್ಲಿ ಜನರು ಕೆಲಸ, ಕಚೇರಿ ಎಂದು ಬ್ಯುಸಿಯಾಗಿ ಹೋಗಿದ್ದು, ಮನೆಗಳಿಗೆ ಅಗತ್ಯವಿರುವ ಉತ್ಪನ್ನಗಳ ಖರೀದಿಗೂ ಅವರಿಗೆ ಸಮಯ ಇಲ್ಲದಂತಾಗಿದೆ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡಲು ಮಾರುಕಟ್ಟೆಗೆ ಹೋಗಬೇಕೆಂದರೆ ದೂರ ಓಡಾಡಬೇಕು...

ರಾಹುಲ್ ಗಾಂಧಿ ತಮ್ಮ ಸುತ್ತಲಿರುವ ಮಹಿಳೆಯರು ಸುರಕ್ಷಿತವಾಗಿರುವಂತೆ ನೋಡಿಕೊಳ್ಳುತ್ತಾರೆ: 'ಫ್ಲೈಯಿಂಗ್ ಕಿಸ್' ಆಕ್ಷೇಪಕ್ಕೆ ಡಾ ಮೀನಾ ಕಂದಸಾಮಿ
ನಿನ್ನೆ ಬುಧವಾರ ಲೋಕಸಭೆಯಲ್ಲಿ ಕಾಂಗ್ರೆಸ್ ರಾಹುಲ್ ಗಾಂಧಿ ಅವರ 'ಫ್ಲೈಯಿಂಗ್ ಕಿಸ್'ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಹಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇಂತಹ ಅಸಭ್ಯತೆಯನ್ನು ಸಂಸತ್ತು ಹಿಂದೆಂದೂ ಕಂಡಿರಲಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

