Women, three children found dead

ಬೆಂಗಳೂರು: ಉಬರ್ ಕ್ಯಾಬ್ ಚಾಲಕನಿಂದ ಮಹಿಳೆ ಮೇಲೆ ಹಲ್ಲೆ, ದೂರು ದಾಖಲು
ತಿಳಿಯದೆ ಬೇರೆ ಕ್ಯಾಬ್ ಹತ್ತಿದ್ದಕ್ಕೆ ಮಹಿಳೆಯೊಬ್ಬರ ಮೇಲೆ ಉಬರ್ ಚಾಲಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಎಲ್ಲಾ ರಾಜಕೀಯ ಅಪಪ್ರಚಾರ ಮೀರಿ ಶಕ್ತಿ ಯೋಜನೆ ಯಶಸ್ಸು ಕಂಡಿದೆ: ಸಚಿವ ರಾಮಲಿಂಗಾರೆಡ್ಡಿ
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆಗೆ ಚಾಲನೆ ನೀಡುವ ಮೊದಲು, ಪ್ರತಿಪಕ್ಷಗಳ ನಾಯಕರು ಮತ್ತು ಇತರರು ಯೋಜನೆ ಯಶಸ್ವಿಯಾಗುವುದಿಲ್ಲ, ನೌಕರರಿಗೆ ವೇತನ ನೀಡಲು ಹೆಣಗಾಡುತ್ತಿರುವ ಸಾರಿಗೆ ನಿಗಮಗಳು ಮುಳುಗಲಿವೆ ಎಂದೆಲ್ಲಾ ಟೀಕೆ ಮಾಡಲಾಗುತ್ತಿತ್ತು...

ಮಹಿಳೆಯರು ಏಳಿಗೆ ಹೊಂದಿದಾಗ, ಜಗತ್ತು ಏಳಿಗೆಯಾಗುತ್ತದೆ: ಜಿ20 ಸಭೆಗೆ ಪ್ರಧಾನಿ ಮೋದಿ ವಿಡಿಯೋ ಸಂದೇಶ
ಮಹಿಳೆಯರು ಏಳಿಗೆ ಹೊಂದಿದಾಗ, ಜಗತ್ತು ಏಳಿಗೆ ಹೊಂದುತ್ತದೆ, ಅವರ ಆರ್ಥಿಕ ಸಬಲೀಕರಣವು ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಶಿಕ್ಷಣಕ್ಕೆ ಅವರ ಪ್ರವೇಶವು ಜಾಗತಿಕ ಪ್ರಗತಿಯನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ರಕ್ಷಣೆ: ಸಂಚಾರಿ ಪೊಲೀಸ್ ಕಾರ್ಯಕ್ಕೆ ಮೆಚ್ಚುಗೆ
ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರನ್ನು ಟ್ರಾಫಿಕ್ ಕಾನ್ಸ್ಸ್ಟೇಬಲ್ ರಕ್ಷಣೆ ಮಾಡಿದ್ದು, ಪೇದೆಯ ಈ ಕಾರ್ಯಕ್ಕೆ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ.

ತುಮಕೂರು: ಸೂತಕದ ಸಂಪ್ರದಾಯ ಆಚರಣೆ; ಬಾಣಂತಿ, ಶಿಶುವನ್ನು ಊರಿಂದ ಹೊರಗಿಟ್ಟ ಕಾಡುಗೊಲ್ಲ ಕುಟುಂಬ!
ತಾಯಿ ಮತ್ತು ಆಕೆಯ ನವಜಾತ ಶಿಶುವನ್ನು ಒಂದೆರಡು ತಿಂಗಳು ಮನೆಯಿಂದ ದೂರವಿಡುವ ಅನಾದಿ ಕಾಲದ ಸಂಪ್ರದಾಯ ಕಾಡುಗೊಲ್ಲ ಸಮುದಾಯದಲ್ಲಿ ಇಂದಿಗೂ ಜೀವಂತವಾಗಿದೆ.

ಬೆಂಗಳೂರು: ಯುವತಿಯೊಂದಿಗೆ ಆಟೋ ಚಾಲಕ ಅಸಭ್ಯ ವರ್ತನೆ, ಪ್ರಕರಣ ದಾಖಲು
ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾರ್ಕೆಟಿಂಗ್ ಏಜೆನ್ಸಿಯ ಮಾರ್ಕೆಟಿಂಗ್ ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ ಹಾಗೂ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳೊಂದಿಗೆ ಆಟೋರಿಕ್ಷಾ ಚಾಲಕನೊಬ್ಬ ಅಸಭ್ಯವಾಗಿ ವರ್ತಿಸಿದ್ದು, ಈ ಸಂಬಂಧ ಇಂದಿರಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

'ಶಕ್ತಿ ಯೋಜನೆ': ಒಂದು ತಿಂಗಳಲ್ಲಿ 16 ಕೋಟಿಗೂ ಹೆಚ್ಚು ಮಹಿಳೆಯರಿಂದ ಸೌಲಭ್ಯ ಬಳಕೆ!
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಗೊಂಡು ಒಂದು ತಿಂಗಳು ಪೂರ್ಣಗೊಂಡಿದ್ದು, ಯೋಜನೆ ಆರಂಭವಾದ ದಿನದಿಂದ ಈವರೆಗೂ 16 ಕೋಟಿಗೂ ಹೆಚ್ಚು ಮಹಿಳೆಯರು ಸೌಲಭ್ಯ ಬಳಕೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಹೆಂಡತಿಯನ್ನ ಮನೆಗೆ ಕಳುಹಿಸದ್ದಕ್ಕೆ ಬ್ಲೇಡ್ ನಿಂದ ಅತ್ತೆ ಮುಖ ಛಿದ್ರಗೊಳಿಸಿದ ಅಳಿಯ!
ತನ್ನ ಪತ್ನಿಯನ್ನು ಮನೆಗೆ ಕಳುಹಿಸಿ ಕೊಡದ ಅತ್ತೆಯ ಮೇಲೆ ಕೆಂಡಾಮಂಡಲಗೊಂಡ ಅಳಿಯನೊಬ್ಬ ಅತ್ತೆಯ ಮುಖವನ್ನು ಬ್ಲೇಡ್ ನಿಂದ ಕೊಯ್ದು ಛಿದ್ರಗೊಳಿಸಿರುವ ಘಟನೆಯೊಂದು ಕಮಲಾನಗರದಲ್ಲಿ ನಡೆದಿದೆ.

ಬೆಂಗಳೂರು: ನನ್ನ ಸಾವಿಗೆ ಪತಿ ಮತ್ತು ಆತನ ಗರ್ಲ್ ಫ್ರೆಂಡ್ ಕಾರಣ; ವಾಟ್ಸಾಪ್ ಸ್ಟೇಟಸ್ ಹಾಕಿ ಗೃಹಿಣಿ ನೇಣಿಗೆ ಶರಣು
ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆಬಂದಿದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

