Women, three children found dead

ಮಹಿಳಾ ಪ್ರಾತಿನಿಧ್ಯ ಎಂಬ ಕನ್ನಡಿಯೊಳಗಿನ ಗಂಟು: 75 ವರ್ಷಗಳಲ್ಲಿ 'ಬಳ್ಳಾರಿ' ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವುದು ಏಕಮಾತ್ರ ಮಹಿಳೆ!
ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯ, ಶಾಸನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಎಂಬ ಕನ್ನಡಿಯೊಳಗಿನ ಗಂಟು ಪ್ರತೀ ಚುನಾವಣೆ ಸಂದರ್ಭದಲ್ಲೂ ಮುನ್ನೆಲೆಗೆ ಬರುತ್ತದೆ.

ಮಹಿಳೆಯರಲ್ಲಿ ಪೌಷ್ಟಿಕತೆ: ಕುಟುಂಬಕ್ಕೆ ಆಧಾರಸ್ತಂಭವಾದ ಮಹಿಳೆಗೆ ಪೌಷ್ಟಿಕ ಆಹಾರ ಎಷ್ಟು ಮುಖ್ಯ ಗೊತ್ತಾ?
ಊಟ ಬಲ್ಲವನಿಗೆ ರೋಗವಿಲ್ಲ ,ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಗಾದೆ ಮಾತು ಎಲ್ಲರಿಗೂ ಗೊತ್ತಿರುವಂತದ್ದೇ .ಏನು ತಿನ್ನಬೇಕು? ಯಾವಾಗ ತಿನ್ನಬೇಕು?ತಿನ್ನುವ ಆಹಾರ ಹೇಗಿರಬೇಕು? ಎಂಬುದನ್ನು ನಾವು ಚೆನ್ನಾಗಿ ಅರಿತಿದ್ದರೆ ರೋಗಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಬಹುದು ಎಂಬುದೇ ಈ ಮಾತಿನ ಅರ್ಥ.

ದೆಹಲಿಯ ಮೆಟ್ರೋ ನಿರ್ಮಾಣ ಸ್ಥಳದ ಬಳಿ ಮಹಿಳೆಯ ಕತ್ತರಿಸಿದ ದೇಹದ ಭಾಗಗಳು ಪತ್ತೆ!
ದೆಹಲಿ ಪೊಲೀಸರು ಮಹಿಳೆಯ ತಲೆಬುರುಡೆ ಸೇರಿದಂತೆ ವಿರೂಪಗೊಂಡ ದೇಹದ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ರಾಷ್ಟ್ರ ರಾಜಧಾನಿಯ ಮೆಟ್ರೋ ನಿರ್ಮಾಣ ಸ್ಥಳದ ಬಳಿ ಎಸೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ರಿಯಾಯಿತಿ!
ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲಾ ಬಸ್ಸುಗಳಲ್ಲಿ ಇಂದಿನಿಂದ ಮಹಿಳಾ ಪ್ರಯಾಣಿಕರಿಗೆ ಶೇ. 50 ರಷ್ಟು ರಿಯಾಯಿತಿಯನ್ನು ಪ್ರಕಟಿಸಲಾಗಿದೆ. ಮಹಿಳಾ ಸಮ್ಮಾನ್ ಯೋಜನೆಯಡಿ ಈ ಪ್ರಯೋಜನವನ್ನು ಒದಗಿಸಲಿದ್ದು, ರಾಜ್ಯ ಸರ್ಕಾರ ನಿಗಮಕ್ಕೆ ರಿಯಾಯಿತಿ ಮೊತ್ತವನ್ನು ಮರುಪಾವತಿಸಲಿದೆ ಎಂದು ಮಹಾರಾಷ್ಟ್ರ ರಾಜ್ಯ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಆರ್ ಎಸ್ಎಸ್ ಕಾರ್ಯಕ್ರಮಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚೆ
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್)ದ ‘ಶಾಖೆ’ಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಆರ್ಎಸ್ಎಸ್ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಡಾ.ಮನಮೋಹನ್ ವೈದ್ಯ...

ನಿರಾಣಿ ಬೆಂಬಲಿಗರ ಗಿಫ್ಟ್ ಪಾಲಿಟಿಕ್ಸ್: ಆಮಿಷಕ್ಕೊಳಗಾಗದೆ ಮಹಿಳೆಯಿಂದ ಸಕ್ಕರೆ ಚೀಲ ವಾಪಸ್; ನಾರೀಮಣಿಯ ಪ್ರಬುದ್ಧ ವರ್ತನೆಗೆ ಹ್ಯಾಟ್ಸ್ ಆಫ್!
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ವಿವಿಧ ಗೃಹೋಪಯೋಗಿ ಉಪಕರಣಗಳನ್ನು ವಿತರಿಸುವುದು ಕಳೆದ ಕೆಲವು ವಾರಗಳಲ್ಲಿ ಹಲವು ರಾಜಕಾರಣಿಗಳ ಟ್ರೆಂಡ್ ಆಗಿದೆ. ಆ

ಮಹಿಳಾ ದಿನಾಚರಣೆಯಂದು ಬಿಎಂಟಿಸಿ ಬಸ್ ನಲ್ಲಿ 21.97 ಲಕ್ಷ ಮಹಿಳೆಯರು ಉಚಿತ ಪ್ರಯಾಣ!
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ನೀಡಿದ್ದ ಉಚಿತ ಪ್ರಯಾಣ ಅವಕಾಶವನ್ನು ಸುಮಾರು 20 ಲಕ್ಷಕ್ಕೂ ಹೆಚ್ಚು ಮಹಿಳೆಯರು ಬಳಸಿಕೊಂಡಿದ್ದಾರೆ. ಬುಧವಾರ 21.97 ಲಕ್ಷ ಮಹಿಳೆಯರು ಪ್ರಯಾಣಿಸಿದ್ದಾರೆ ಎಂದು ಬಿಎಂಟಿಸಿ ತಿಳಿಸಿದೆ. ಇದು ಬಸ್ ನಿಗಮದ ನಿರೀಕ್ಷೆಗಿಂತ ಸುಮಾರು 2 ಲಕ್ಷ ಹೆಚ್ಚಾಗಿದೆ.

ಸ್ತ್ರೀ ಸಾಮರ್ಥ್ಯ-ನಮೋ ಸ್ತ್ರೀ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ
ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಹಿಳಾ ಸ್ವ-ಸಹಾಯ ಗುಂಪುಗಳ (ಎಸ್ಎಚ್ಜಿ) ಬೆಂಬಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಸ್ತ್ರೀ ಸಾಮರ್ಥ್ಯ-ನಮೋ ಸ್ತ್ರೀ ಯೋಜನೆ’ಗೆ ಬುಧವಾರ ಚಾಲನೆ ನೀಡಿದರು.

ನಮ್ಮ ಮೆಟ್ರೋ: ಸುರಂಗ ಕೊರೆಯುವ ಬೃಹತ್ ಯಂತ್ರಗಳ ನಿಯಂತ್ರಿಸುವ ದಿಟ್ಟ ಮಹಿಳೆಯರು ಇವರು!
ಬದಲಾಗುತ್ತಿರುವ ಪ್ರಪಂಚದಲ್ಲಿ ಮಹಿಳೆಯರು ಕೇವಲ ಮನೆಗೆ ಅಥವಾ ಉದ್ಯೋಗಕ್ಕಷ್ಟೇ ಸೀಮಿತರಾಗಿಲ್ಲ, ಸಮಾಜ ಸೇವೆ ಮತ್ತು ದೇಶ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ. ತಂತ್ರಜ್ಞಾನ ಹಾಗೂ ಡಿಜಿಟಲ್ ಕ್ಷೇತ್ರದಲ್ಲಿಯೂ ಸಾಧನೆ ಮಾಡುತ್ತಿದ್ದಾರೆ.

