Women, three children found dead

ಧರ್ಮದ ಸೋಗಿನಲ್ಲಿ ಅವಹೇಳನಕಾರಿ ಟೀಕೆಗಳ ನೋವು ಅರ್ಥವಾಗೋದು ಮಹಿಳೆ, ಶೂದ್ರರಿಗೆ ಮಾತ್ರ: ಎಸ್ ಪಿ ಪ್ರಧಾನ ಕಾರ್ಯದರ್ಶಿ ಮೌರ್ಯ 
ದೇಶ

ಧರ್ಮದ ಸೋಗಿನಲ್ಲಿ ಅವಹೇಳನಕಾರಿ ಟೀಕೆಗಳ ನೋವು ಅರ್ಥವಾಗೋದು ಮಹಿಳೆ, ಶೂದ್ರರಿಗೆ ಮಾತ್ರ: ಎಸ್ ಪಿ ಪ್ರಧಾನ ಕಾರ್ಯದರ್ಶಿ ಮೌರ್ಯ 

ಧರ್ಮದ ಸೋಗಿನಲ್ಲಿ ಬರುವ ಅವಹೇಳನಕಾರಿ ಟೀಕೆಗಳ ನೋವು ಅರ್ಥವಾಗೋದು ಮಹಿಳೆ ಹಾಗೂ ಶೂದ್ರರಿಗೆ ಮಾತ್ರ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ.

ಗೃಹ ನಿರ್ವಹಣೆಗೆ ಮಹಿಳೆಯರಿಗೆ ಆರ್ಥಿಕ ನೆರವು: ಬಜೆಟ್ ನಲ್ಲಿ ಘೋಷಣೆ ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯ

ಗೃಹ ನಿರ್ವಹಣೆಗೆ ಮಹಿಳೆಯರಿಗೆ ಆರ್ಥಿಕ ನೆರವು: ಬಜೆಟ್ ನಲ್ಲಿ ಘೋಷಣೆ ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್ ಹಾಗೂ ಪ್ರವಾಹದ ಕಾರಣದಿಂದ ದುಡಿಯುವ ವರ್ಗಕ್ಕೆ ಸಹಾಯ ಹಾಗೂ ಹೆಣ್ಣುಮಕ್ಕಳಿಗೆ ಸಹಾಯ ಮಾಡುವ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳಿಗೆ ಮಹಿಳಾ ಮತದಾರರೇ ನಿರ್ಣಾಯಕ: ಚುನಾವಣೆಯಲ್ಲಿ 'ನಾರೀಶಕ್ತಿ'ಯ ಪ್ರಾಮುಖ್ಯತೆ!
ರಾಜಕೀಯ

ರಾಜಕೀಯ ಪಕ್ಷಗಳಿಗೆ ಮಹಿಳಾ ಮತದಾರರೇ ನಿರ್ಣಾಯಕ: ಚುನಾವಣೆಯಲ್ಲಿ 'ನಾರೀಶಕ್ತಿ'ಯ ಪ್ರಾಮುಖ್ಯತೆ!

ತಜ್ಞರು ಮತ್ತು ರಾಜಕೀಯ ವಿಶ್ಲೇಷಕರು ಹೇಳುವ ಪ್ರಕಾರ ಮಹಿಳಾ ಮತದಾರರೇ ಈಗ ನಿರ್ಣಾಯಕ ಅಂಶವಾಗಿದ್ದು, ಪ್ರತಿ ರಾಜಕೀಯ ಪಕ್ಷಗಳು ಮಹಿಳಾ ಮತದಾರರಿಗೆ ಸೂಕ್ತವಾಗುವಂತೆ ತನ್ನ ಪ್ರಣಾಳಿಕೆಯನ್ನು ಮರುವಿನ್ಯಾಸಗೊಳಿಸುತ್ತಿವೆ.

ಗೃಹಲಕ್ಷ್ಮಿ ಯೋಜನೆಗಾಗಿ ಕಾಂಗ್ರೆಸ್ ನಿಂದ ಶೀಘ್ರವೇ ಮಹಿಳೆಯರ ನೋಂದಣಿ ಅಭಿಯಾನ: ಡಿಕೆ ಶಿವಕುಮಾರ್
ರಾಜಕೀಯ

ಗೃಹಲಕ್ಷ್ಮಿ ಯೋಜನೆಗಾಗಿ ಕಾಂಗ್ರೆಸ್ ನಿಂದ ಶೀಘ್ರವೇ ಮಹಿಳೆಯರ ನೋಂದಣಿ ಅಭಿಯಾನ: ಡಿಕೆ ಶಿವಕುಮಾರ್

ರಾಜ್ಯದ ಮಹಿಳೆಯರ ಕಲ್ಯಾಣಕ್ಕಾಗಿ  ತಮ್ಮ ಪಕ್ಷ ಘೋಷಿಸಿರುವ ‘ಗೃಹ ಜ್ಯೋತಿ ಯೋಜನೆ’ ಮತ್ತು ‘ಗೃಹ ಲಕ್ಷ್ಮಿ’ಗೆ ಕಾಂಗ್ರೆಸ್ ಬೃಹತ್ ನೋಂದಣಿ ಅಭಿಯಾನವನ್ನು ಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.

ಜನವರಿ 16 ರಂದು ಕಾಂಗ್ರೆಸ್'ನಿಂದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ
ರಾಜಕೀಯ

ಜನವರಿ 16 ರಂದು ಕಾಂಗ್ರೆಸ್'ನಿಂದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಜನವರಿ 16 ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ಮಹಿಳಾ ಕಾಂಗ್ರೆಸ್ ಸಮಾವೇಶದಲ್ಲಿ ರಾಜ್ಯದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದ್ರುವನಾರಾಯಣ್ ತಿಳಿಸಿದ್ದಾರೆ.

ಹೈ -ಟೆಕ್ ಪಿಂಪ್ 'ಸ್ಯಾಂಟ್ರೋ ರವಿ' ಪರವಾಗಿ ಮಹಿಳೆಯ ವಿರುದ್ಧ ಸುಳ್ಳು ಕೇಸ್ : ಇನ್ಸ್ ಪೆಕ್ಟರ್ ಪ್ರವೀಣ್ ಕುಮಾರ್ ಅಮಾನತು
ರಾಜ್ಯ

ಹೈ -ಟೆಕ್ ಪಿಂಪ್ 'ಸ್ಯಾಂಟ್ರೋ ರವಿ' ಪರವಾಗಿ ಮಹಿಳೆಯ ವಿರುದ್ಧ ಸುಳ್ಳು ಕೇಸ್ : ಇನ್ಸ್ ಪೆಕ್ಟರ್ ಪ್ರವೀಣ್ ಕುಮಾರ್ ಅಮಾನತು

ಈ ಹಿಂದೆ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಸ್ಯಾಂಟ್ರೋ ರವಿ ಪರವಾಗಿ ಕೆಲಸ ಮಾಡಿದ್ದ ಆರೋಪದ ಮೇಲೆ  ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು: ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ವರು ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರಗಳ್ಳತನ
ರಾಜ್ಯ

ಬೆಂಗಳೂರು: ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ವರು ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರಗಳ್ಳತನ

ಬೆಂಗಳೂರು ನಗರದ ಉತ್ತರ ವಿಭಾಗದಲ್ಲಿ ಶುಕ್ರವಾರ ಬೆಳಗ್ಗೆ ಎರಡು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ನಾಲ್ಕು ಗಂಟೆಗಳ ಅಂತರದಲ್ಲಿ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ನಾಲ್ಕೂ ಘಟನೆಗಳಲ್ಲಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡಿದ್ದಾರೆ.

ಬೆಂಗಳೂರು: ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆ ಕಟ್ಟಿ ಹಾಕಿ ಹಣ, ಚಿನ್ನಾಭರಣ ದರೋಡೆ
ರಾಜ್ಯ

ಬೆಂಗಳೂರು: ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆ ಕಟ್ಟಿ ಹಾಕಿ ಹಣ, ಚಿನ್ನಾಭರಣ ದರೋಡೆ

ಮನೆಯಲ್ಲಿದ್ದ ಒಂಟಿ ಮಹಿಳೆಯ ಕೈ ಕಾಲು ಕಟ್ಟಿ ಬಾಯಿ ಬಿಗಿದು ದರೋಡೆ ಮಾಡಿರುವ ಘಟನೆ ನಗರದ ಕೆಎಸ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು: ಸ್ಕೂಟಿಯಲ್ಲಿ ಯುವತಿ ಜತೆಗಿದ್ದಳು ಗೆಳತಿ, ಸಿಸಿಟಿವಿ ದೃಶ್ಯಾವಳಿಯಲ್ಲಿ ಪತ್ತೆ!
ದೇಶ

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು: ಸ್ಕೂಟಿಯಲ್ಲಿ ಯುವತಿ ಜತೆಗಿದ್ದಳು ಗೆಳತಿ, ಸಿಸಿಟಿವಿ ದೃಶ್ಯಾವಳಿಯಲ್ಲಿ ಪತ್ತೆ!

ದೆಹಲಿಯ ಸುಲ್ತಾನಪುರಿಯಲ್ಲಿ ಭಾನುವಾರ ಸಂಭವಿಸಿದ ಕಾರು-ಸ್ಕೂಟಿ ಅಪಘಾತ ಪ್ರಕರಣಕ್ಕೆ ಇದೀಗ ಹೊಸ ತಿರುವೊಂದು ಸಿಕ್ಕಿದೆ. ಅಪಘಾತ ಸಂದರ್ಭದಲ್ಲಿ ಮೃತಳಾದ ಯುವತಿಯ ಜತೆಯಲ್ಲಿ ಮತ್ತೊಬ್ಬ ಯುವತಿ ಇದ್ದಳು ಎಂಬುದಾಗಿ ಹೇಳಲಾಗುತ್ತಿದೆ.