Women, three children found dead

ಬೆಂಗಳೂರು ನಗರ ಮಹಿಳೆಯರು-ಮಕ್ಕಳಿಗೆ ಸುರಕ್ಷಿತವಲ್ಲವೇ?: ಆತಂಕ ತಂದಿದೆ ನಗರ ಪೊಲೀಸ್ ಆಯುಕ್ತರು ಬಿಡುಗಡೆ ಮಾಡಿರುವ ವರದಿ!
ರಾಜ್ಯ

ಬೆಂಗಳೂರು ನಗರ ಮಹಿಳೆಯರು-ಮಕ್ಕಳಿಗೆ ಸುರಕ್ಷಿತವಲ್ಲವೇ?: ಆತಂಕ ತಂದಿದೆ ನಗರ ಪೊಲೀಸ್ ಆಯುಕ್ತರು ಬಿಡುಗಡೆ ಮಾಡಿರುವ ವರದಿ!

ಬೆಂಗಳೂರು ಪೊಲೀಸ್ ಆಯುಕ್ತರು ಬಿಡುಗಡೆ ಮಾಡಿರುವ  ಅಂಕಿಅಂಶ ಆತಂಕವನ್ನುಂಟುಮಾಡುತ್ತಿದೆ. 2022 ರಲ್ಲಿ ನಗರದಲ್ಲಿ ನಡೆದ ಇತರ ಅಪರಾಧ ಪ್ರಕರಣಗಳಿಗೆ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧ ಪ್ರಕರಣಗಳಲ್ಲಿ ಶೇಕಡಾ 30 ರಷ್ಟು ಹೆಚ್ಚಳವಾಗಿದೆ.

ಕಾಂಜಾವಾಲಾ ಪ್ರಕರಣ: ಕಾರಿನೊಳಗೆ ಮಹಿಳೆಯಿದ್ದ ಯಾವುದೇ ಚಿಹ್ನೆಗಳು ಕಂಡು ಬಂದಿಲ್ಲ- ಎಫ್ಎಸ್ಎಲ್
ದೇಶ

ಕಾಂಜಾವಾಲಾ ಪ್ರಕರಣ: ಕಾರಿನೊಳಗೆ ಮಹಿಳೆಯಿದ್ದ ಯಾವುದೇ ಚಿಹ್ನೆಗಳು ಕಂಡು ಬಂದಿಲ್ಲ- ಎಫ್ಎಸ್ಎಲ್

ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಮಾತುಗಳು ಕೇಳಿಬರುತ್ತಿರುವ ನಡುವಲ್ಲೇ ಕಾರಿನೊಳಗೆ ಮಹಿಳೆಯಿಂದ್ದ ಯಾವುದೇ ಚಿಹ್ನೆಗಳು ಕಂಡುಬಂದಿಲ್ಲ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ಬುಧವಾರ ಸ್ಪಷ್ಟಪಡಿಸಿದೆ.

ಕುಡಿದ ಅಮಲಿನಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಘಟನೆ!
ದೇಶ

ಕುಡಿದ ಅಮಲಿನಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಘಟನೆ!

ಅಮೆರಿಕದ ನ್ಯೂಯಾರ್ಕ್‌ನಿಂದ ದಿಲ್ಲಿಗೆ ಬರುತ್ತಿದ್ದ ವಿಮಾನದಲ್ಲಿ ಸುಮಾರು 70 ವರ್ಷದ ವೃದ್ಧೆ ಮೇಲೆ ಆತ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನಲಾಗಿದೆ.

ಮಹಿಳೆಯರು ಬೀಳಲೆಂದೆ ಮೇಲೇರುತ್ತಾರೆ: ಟ್ರೋಲ್ ಮಾಡಿದವರಿಗೆ ಬಿಸಿಮುಟ್ಟಿಸಿದ ನಟಿ ಸಮಂತಾ ರುತ್ ಪ್ರಭು
ಸಿನಿಮಾ ಸುದ್ದಿ

ಮಹಿಳೆಯರು ಬೀಳಲೆಂದೆ ಮೇಲೇರುತ್ತಾರೆ: ಟ್ರೋಲ್ ಮಾಡಿದವರಿಗೆ ಬಿಸಿಮುಟ್ಟಿಸಿದ ನಟಿ ಸಮಂತಾ ರುತ್ ಪ್ರಭು

ನಟಿ ಸಮಂತಾ ರುತ್ ಪ್ರಭು ಅವರು ಮಯೋಸಿಟಿಸ್ ಎಂಬ ಕಾಯಿಲೆಗೆ ತುತ್ತಾಗಿನಿಂದಲೂ ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿದ್ದು ಕಡಿಮೆ. ಆದರೆ, ಇದೀಗ ಮತ್ತೆ ಎಚ್ಚೆತ್ತುಕೊಂಡಿರುವ ನಟಿ ತಮ್ಮ ಅಭಿಮಾನಿಗಳೊಂದಿಗೆ ಸಕ್ರಿಯವಾಗಿ ಸಂಪರ್ಕದಲ್ಲಿರಲು ಮತ್ತೆ ಟ್ವಿಟರ್‌ಗೆ ಮರಳಿದ್ದಾರೆ.

2022ರಲ್ಲಿ ಮಹಿಳೆಯರ ವಿರುದ್ದ 31,000 ಅಪರಾಧ ಪ್ರಕರಣಗಳು ದಾಖಲು: ರಾಷ್ಟ್ರೀಯ ಮಹಿಳಾ ಆಯೋಗ
ದೇಶ

2022ರಲ್ಲಿ ಮಹಿಳೆಯರ ವಿರುದ್ದ 31,000 ಅಪರಾಧ ಪ್ರಕರಣಗಳು ದಾಖಲು: ರಾಷ್ಟ್ರೀಯ ಮಹಿಳಾ ಆಯೋಗ

2022ರಲ್ಲಿ ಮಹಿಳೆಯರ ವಿರುದ್ಧ ನಡೆದ ಅಪರಾಧಗಳಿಗೆ ಸಂಬಂಧಿಸಿದಂತೆ ಸುಮಾರು 31,000 ದೂರುಗಳನ್ನು ಸ್ವೀಕರಿಸಲಾಗಿದ್ದು, ಇದು 2014 ರಿಂದೀಚೆಗೆ ಅತಿ ಹೆಚ್ಚು ಎಂದು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ತಿಳಿಸಿದೆ.

ಕಳೆದ ಎರಡು ವರ್ಷಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಮಾಣ ಹೆಚ್ಚಳ: ಸರ್ಕಾರದ ವರದಿ
ದೇಶ

ಕಳೆದ ಎರಡು ವರ್ಷಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಮಾಣ ಹೆಚ್ಚಳ: ಸರ್ಕಾರದ ವರದಿ

ಕಳೆದ ಎರಡು ವರ್ಷಗಳಲ್ಲಿ ಭಾರತದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು ಶೇಕಡಾ ಐದಕ್ಕಿಂತ ಹೆಚ್ಚಾಗಿವೆ. ಕಳೆದೆರಡು ವರ್ಷಗಳಲ್ಲಿ ಈ ಮಾರಣಾಂತಿಕ ಕಾಯಿಲೆಯ ಒಟ್ಟಾರೆ ಪ್ರಕರಣಗಳು 34,000 ಕ್ಕಿಂತ ಹೆಚ್ಚಾಗಿವೆ ಎಂದು ಸರ್ಕಾರಿ ಅಂಕಿಅಂಶಗಳು ತಿಳಿಸಿವೆ.

ಬೆಂಗಳೂರು: ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಯತ್ನ
ರಾಜ್ಯ

ಬೆಂಗಳೂರು: ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಯತ್ನ

ಅಂಗವೈಕಲ್ಯತೆಯಿಂದ ಬಳಲುತ್ತಿದ್ದ 10 ವರ್ಷದ ಮಗಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ನರೇಗಾ ಯೋಜನೆ: ಗರ್ಭಿಣಿ, ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ಶೇ.50 ರಿಯಾಯಿತಿ
ರಾಜ್ಯ

ನರೇಗಾ ಯೋಜನೆ: ಗರ್ಭಿಣಿ, ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ಶೇ.50 ರಿಯಾಯಿತಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಅಡಿಯಲ್ಲಿ  ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ.

ಮುಂದಿನ ಬಜೆಟ್‌ನಲ್ಲಿ ಮಹಿಳೆಯರಿಗಾಗಿ ವಿಶೇಷ ಕಲ್ಯಾಣ ಯೋಜನೆಗೆ ಸರ್ಕಾರ ಸಿದ್ಧತೆ!
ರಾಜ್ಯ

ಮುಂದಿನ ಬಜೆಟ್‌ನಲ್ಲಿ ಮಹಿಳೆಯರಿಗಾಗಿ ವಿಶೇಷ ಕಲ್ಯಾಣ ಯೋಜನೆಗೆ ಸರ್ಕಾರ ಸಿದ್ಧತೆ!

2023ರ ವಿಧಾನಸಭಾ ಚುನಾವಣೆಗೆ ಮಹಿಳಾ ಮತದಾರರ ಓಲೈಸುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗಾಗಿ ವಿಶೇಷ ಕಲ್ಯಾಣ ಯೋಜನೆ ರೂಪಿಸಲು ಸಿದ್ಧತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.