Women, three children found dead

ಹುಲ್ಲುಹಾಸಿನಲ್ಲಿ ಪುರುಷರು-ಮಹಿಳೆಯರು ಒಟ್ಟಿಗೆ ಕುಳಿತುಕೊಳ್ಳುವುದನ್ನು ನಿಷೇಧಿಸಿದ ಜಾಮಿಯಾ ಮಸೀದಿ
ದೇಶ

ಹುಲ್ಲುಹಾಸಿನಲ್ಲಿ ಪುರುಷರು-ಮಹಿಳೆಯರು ಒಟ್ಟಿಗೆ ಕುಳಿತುಕೊಳ್ಳುವುದನ್ನು ನಿಷೇಧಿಸಿದ ಜಾಮಿಯಾ ಮಸೀದಿ

ಇದೇ ಮೊದಲ ಬಾರಿಗೆ ಶ್ರೀನಗರದ ಜಾಮಿಯಾ ಮಸೀದಿಯ ಆಡಳಿತ ಮಂಡಳಿಯು ಐತಿಹಾಸಿಕ ಮಸೀದಿಯ ಹುಲ್ಲುಹಾಸಿನಲ್ಲಿ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಕುಳಿತುಕೊಳ್ಳಲು ಅವಕಾಶವಿಲ್ಲ ಎಂದು ಅಧಿಸೂಚನೆಯನ್ನು ಹೊರಡಿಸಿದೆ.

ಜೈ ಶ್ರೀರಾಮ್ ಘೋಷಣೆ ಕೂಗುವ ಆರ್ ಎಸ್ಎಸ್ ನಿಂದ ಸೀತಾ ಮಾತೆಗೆ ಅವಮಾನ: ರಾಹುಲ್ ಗಾಂಧಿ
ದೇಶ

ಜೈ ಶ್ರೀರಾಮ್ ಘೋಷಣೆ ಕೂಗುವ ಆರ್ ಎಸ್ಎಸ್ ನಿಂದ ಸೀತಾ ಮಾತೆಗೆ ಅವಮಾನ: ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಆರ್ ಎಸ್ಎಸ್ ಬಗ್ಗೆ ಮಾತನಾಡಿದ್ದು, ಆರ್ ಎಸ್ಎಸ್ ಸಂಘಟನೆ ಮಹಿಳೆಯರನ್ನು ಹತ್ತಿಕ್ಕುವ ಸಂಘಟನೆಯಾಗಿದೆ, ಆದ್ದರಿಂದಲೇ ಅಲ್ಲಿ ಮಹಿಳಾ ಸದಸ್ಯರಿಲ್ಲ ಎಂದು ಆರೋಪಿಸಿದ್ದಾರೆ.

ಭ್ರಷ್ಟಾಚಾರ ತಗ್ಗಿಸಲು ದೆಹಲಿಯ ಎಲ್ಲಾ ಸಬ್ ರಿಜಿಸ್ಟ್ರಾರ್‌ ಹುದ್ದೆಗೆ ಮಹಿಳೆಯರ ನೇಮಕ
ದೇಶ

ಭ್ರಷ್ಟಾಚಾರ ತಗ್ಗಿಸಲು ದೆಹಲಿಯ ಎಲ್ಲಾ ಸಬ್ ರಿಜಿಸ್ಟ್ರಾರ್‌ ಹುದ್ದೆಗೆ ಮಹಿಳೆಯರ ನೇಮಕ

ಭ್ರಷ್ಟಾಚಾರ, ವಿಳಂಬ ಮತ್ತು ಕಚೇರಿಗಳಲ್ಲಿ ಸಾಮಾನ್ಯ ಜನರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು  ದೆಹಲಿಯ ಎಲ್ಲಾ ಸಬ್ ರಿಜಿಸ್ಟ್ರಾರ್‌ ಹುದ್ದೆಗಳಿಗೆ ಮಹಿಳೆಯರನ್ನು ಮಾತ್ರ ನೇಮಕ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಸೂಚಿಸಿದ್ದಾರೆ.

ತೆಲಂಗಾಣ: ಹಾಡಹಗಲೇ ಮನೆಗೆ ನುಗ್ಗಿ, ಯುವತಿ ಅಪಹರಿಸಿದ ಗ್ಯಾಂಗ್- ವಿಡಿಯೋ
ದೇಶ

ತೆಲಂಗಾಣ: ಹಾಡಹಗಲೇ ಮನೆಗೆ ನುಗ್ಗಿ, ಯುವತಿ ಅಪಹರಿಸಿದ ಗ್ಯಾಂಗ್- ವಿಡಿಯೋ

ಹಾಡಹಗಲೇ ಮನೆಯೊಂದಕ್ಕೆ ನುಗ್ಗಿದ ಪುಂಡರ ಗುಂಪೊಂದು ಪೋಷಕರ ಮೇಲೆ ಹಲ್ಲೆ ನಡೆಸಿ, 24 ವರ್ಷದ ಯುವತಿಯನ್ನು ಅಪಹರಿಸಿದ ಘಟನೆ ತೆಲಂಗಾಣದ ರಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಪುಂಡರ ಪುಂಡಾಟದ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.

ಛತ್ತೀಸ್ ಗಢದ 'ದಾಯ್-ದೀದಿ ಕ್ಲಿನಿಕ್ ಗಳು: ಮಹಿಳೆಯರು, ಹೆಣ್ಣು ಮಕ್ಕಳಿಗಾಗಿ ಮಹಿಳೆಯರಿಂದಲೇ ಕಾರ್ಯನಿರ್ವಹಣೆ!
ವಿಶೇಷ

ಛತ್ತೀಸ್ ಗಢದ 'ದಾಯ್-ದೀದಿ ಕ್ಲಿನಿಕ್ ಗಳು: ಮಹಿಳೆಯರು, ಹೆಣ್ಣು ಮಕ್ಕಳಿಗಾಗಿ ಮಹಿಳೆಯರಿಂದಲೇ ಕಾರ್ಯನಿರ್ವಹಣೆ!

ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗಾಗಿಯೇ ಛತ್ತೀಸ್ ಗಢ 'ದಾಯ್-ದೀದಿ( ತಾಯಿ- ಸಹೋದರಿಯರು)  ಕ್ಲಿನಿಕ್ ಆರಂಭಿಸಿದೆ. ಈ ವಿಶಿಷ್ಠ ಕ್ಲಿನಿಕ್ ಗಳನ್ನು 2020 ನವೆಂಬರ್ 19 ರಂದು ಆರಂಭಿಸಲಾಯಿತು.

'ಅಮೃತಾ ಫಡ್ನವೀಸ್ ಬಾಬಾ ರಾಮ್ ದೇವ್ ಕಪಾಳಕ್ಕೆ ಹೊಡೆದು ಎದ್ದು ಹೋಗಬೇಕಾಗಿತ್ತು, ಅದು ಬಿಟ್ಟು ನಗುತ್ತಾ ಕೂತಿದ್ದೇಕೆ'!
ದೇಶ

'ಅಮೃತಾ ಫಡ್ನವೀಸ್ ಬಾಬಾ ರಾಮ್ ದೇವ್ ಕಪಾಳಕ್ಕೆ ಹೊಡೆದು ಎದ್ದು ಹೋಗಬೇಕಾಗಿತ್ತು, ಅದು ಬಿಟ್ಟು ನಗುತ್ತಾ ಕೂತಿದ್ದೇಕೆ'!

ಖ್ಯಾತ ಯೋಗ ಗುರು ರಾಮ್‌ದೇವ್ ಅವರು ಮಹಿಳೆಯರ ವೇಷಭೂಷಣದ ಬಗ್ಗೆ ತಮ್ಮ ದೃಷ್ಟಿಕೋನದಿಂದ ಕಟುವಾದ ಅಶ್ಲೀಲ ರೀತಿಯ ಹೇಳಿಕೆ ನೀಡಿದ ನಂತರ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಸಮಾಜದ ಎಲ್ಲಾ ವಲಯದಳಿಂದ ಕ್ರೂರವಾದ ಟೀಕೆಗಳು ಕೇಳಿಬರುತ್ತಿವೆ. 

ದೆಹಲಿಯಲ್ಲಿ ಮತ್ತೊಂದು ಬೀಭತ್ಸ ಕೃತ್ಯ: ವ್ಯಕ್ತಿಯನ್ನು ತುಂಡರಿಸಿ ಫ್ರಿಡ್ಜ್ ನಲ್ಲಿಟ್ಟ ಮಹಿಳೆ, ಆಕೆಯ ಮಗ ಬಂಧನ
ದೇಶ

ದೆಹಲಿಯಲ್ಲಿ ಮತ್ತೊಂದು ಬೀಭತ್ಸ ಕೃತ್ಯ: ವ್ಯಕ್ತಿಯನ್ನು ತುಂಡರಿಸಿ ಫ್ರಿಡ್ಜ್ ನಲ್ಲಿಟ್ಟ ಮಹಿಳೆ, ಆಕೆಯ ಮಗ ಬಂಧನ

ದೆಹಲಿಯಲ್ಲಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಂತೆ ಮತ್ತೊಂದು ಬೀಭತ್ಸ ಕೃತ್ಯ ನಡೆದಿದೆ. ವ್ಯಕ್ತಿಯೊಬ್ಬನನ್ನು ತುಂಡು ತಂಡಾಗಿ ಕತ್ತರಿಸಿ ನಂತರ ಅವುಗಳನ್ನು ಫ್ರಿಡ್ಜ್ ನಲ್ಲಿಟ್ಟಿದ್ದ ಮಹಿಳೆ ಹಾಗೂ ಆಕೆಯ ಮಗನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಅಂತರ್ಧರ್ಮೀಯ ವಿವಾಹ: ಮಹಿಳೆಯನ್ನು ಗುಂಡಿಕ್ಕಿ ಹತ್ಯೆಗೆ ಯತ್ನ; ಮೂವರ ಬಂಧನ
ದೇಶ

ಅಂತರ್ಧರ್ಮೀಯ ವಿವಾಹ: ಮಹಿಳೆಯನ್ನು ಗುಂಡಿಕ್ಕಿ ಹತ್ಯೆಗೆ ಯತ್ನ; ಮೂವರ ಬಂಧನ

ಅಂತರ್ಧರ್ಮೀಯ ವಿವಾಹ ಮಾಡಿಕೊಂಡಿದ್ದ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪದಡಿ ಮೂವರನ್ನು ಬಂಧಿಸಲಾಗಿದೆ. 

ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣದ ಬಗ್ಗೆ ಗಮನ ಸೆಳೆದ ಕನ್ನಡ ಸಿನಿಮಾ 'ನಾನು ಕುಸುಮ'
ಸಿನಿಮಾ ಸುದ್ದಿ

ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣದ ಬಗ್ಗೆ ಗಮನ ಸೆಳೆದ ಕನ್ನಡ ಸಿನಿಮಾ 'ನಾನು ಕುಸುಮ'

ಕಠಿಣ ಕಾನೂನುಗಳ ಹೊರತಾಗಿಯೂ ಮಹಿಳೆಯರು ಹೇಗೆ ತಾರತಮ್ಯಕ್ಕೆ ಒಳಗಾಗುತ್ತಾರೆ ಎಂಬ ವಾಸ್ತವವನ್ನು ತೋರಿಸುವ ಕನ್ನಡ ಸಿನಿಮಾ 'ನಾನು ಕುಸುಮ' ವನ್ನು ಇಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಯಿತು.