Women, three children found dead

ಮಗುವಿಗೆ ಅನಾರೋಗ್ಯ: ಮನನೊಂದು ಲಾಲ್‌ಬಾಗ್ ಕೆರೆಗೆ ಹಾರಿ ಬಾಣಂತಿ ಆತ್ಮಹತ್ಯೆ
ಆಗಸ್ಟ್ 16 ರಂದು ಜೆನಿಷಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮರುದಿನ, ನವಜಾತ ಶಿಶು ಲಿವರ್ ಸಂಬಂಧಿಸಿದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದೆ ಎಂಬುದು ತಿಳಿದುಬಂದಿದೆ.

ಚಾಮರಾಜನಗರ: ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕೃಷಿ ಭೂಮಿ ವಶ; ಮನನೊಂದು ರೈತ ಮಹಿಳೆ ಆತ್ಮಹತ್ಯೆ
ಕೆಂಪಯ್ಯನ ಹಟ್ಟಿ ಗ್ರಾಮಸ್ಥರು ಅಂಬೇಡ್ಕರ್ ಭವನ ನಿರ್ಮಿಸಲು ಸ್ಥಳಕ್ಕಾಗಿ ವಿನಂತಿಸಿದಾಗ ಸಮಾಜ ಕಲ್ಯಾಣ ಇಲಾಖೆಯು ಸರ್ವೇ 80 ರಲ್ಲಿ 20 ಗುಂಟೆ ಭೂಮಿಯನ್ನು ಮೀಸಲಿಟ್ಟಿತ್ತು.

ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ
ಶಸ್ತ್ರಚಿಕಿತ್ಸೆಯ ನಂತರ, ತನುಶ್ರೀ ಅವರ ಮೂಗಿನಿಂದ ರಕ್ತಸ್ರಾವವಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿತು. ಕೂಡಲೇ ಆಸ್ಪತ್ರೆ ಸಿಬ್ಬಂದಿಗಳಿಗೆ ತಿಳಿಸಲಾಗಿತ್ತು. ಆದರೆ, ಅವರು ನಿರ್ಲಕ್ಷ್ಯ ತೋರಿದರು.

ಚಾಮರಾಜನಗರ: ವಿಷಕಾರಿ ಹಣ್ಣು ಸೇವನೆ; ಮಹಿಳೆ, 8 ಮಕ್ಕಳು ಅಸ್ವಸ್ಥ
ಅಸ್ವಸ್ಥಗೊಂಡಿರುವವರನ್ನು ಕಬ್ಬು ಕಡಿಯಲು ಮಹಾರಾಷ್ಟ್ರದಿಂದ ಕಾರ್ಮಿಕರು ಹಾಗೂ ಅವರ ಮಕ್ಕಳು ಎಂದು ಗುರುತಿಸಲಾಗಿದೆ.

ಚಿಕ್ಕಬಳ್ಳಾಪುರ: ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಂದ ಚಿನ್ನಾಭರಣ ಕಳವು; ಮೂವರು ಮಹಿಳೆಯರ ಬಂಧನ
ಆರೋಪಿಗಳಿಂದ ಏಳು ಲಕ್ಷ ರೂ. ಮೌಲ್ಯದ ಸುಮಾರು 70 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Watch | ಧರ್ಮಸ್ಥಳ ಕೇಸ್: 5 ಸ್ಥಳಗಳಲ್ಲಿ ಅಗೆದರೂ ಸಿಗದ ಅವಶೇಷಗಳು; ಉಗ್ರ ನಂಟು: ಬೆಂಗಳೂರಿನಲ್ಲಿ ಮಹಿಳೆಯ ಬಂಧನ; ಯೂರಿಯಾ ಸಿಗದೇ ಪರದಾಟ: ಮಣ್ಣು ತಿಂದು ರೈತರ ಪ್ರತಿಭಟನೆ

O Rh Positive: ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಅತಿ ಅಪರೂಪದ ರಕ್ತದ ಗುಂಪು ಪತ್ತೆ..!
ಶಸ್ತ್ರಚಿಕಿತ್ಸೆಗಾಗ ವೈದ್ಯರು ಆಕೆಯ ರಕ್ತಕ್ಕೆ ಹೊಂದಿಕೆಯಾಗುವ ರಕ್ತಕ್ಕಾಗಿ ಹುಡುಕಾಟ ಆರಂಭಿಸಿದ್ದರು. O-ಪಾಸಿಟಿವ್ ರಕ್ತ ಸೇರಿದಂತೆ ಯಾವುದೇ ರಕ್ತದ ಗುಂಪಿಗೂ ಈಕೆಯ ರಕ್ತ ಹೊಂದಿಕೆಯಾಗಿಲ್ಲ.

ಪ್ರತಿಗಾಮಿ ಪದ್ಧತಿಗಳು ಮತ್ತು ಸಂಪ್ರದಾಯಗಳಿಂದ ಮಹಿಳೆಯರನ್ನು ಮುಕ್ತಗೊಳಿಸಬೇಕು: ಮೋಹನ್ ಭಾಗವತ್
ಮಹಾರಾಷ್ಟ್ರದ ಸೋಲಾಪುರದಲ್ಲಿ ಲಾಭರಹಿತ ಸಂಸ್ಥೆ ಉದ್ಯೋಗವರ್ಧಿನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಮಹಿಳೆಯರು ಯಾವುದೇ ಸಮಾಜದ ಪ್ರಮುಖ ಭಾಗ ಎಂದು ಹೇಳಿದರು.
ಮಹಿಳೆಯರಿಗೆ ಈಗ ಹೆಚ್ಚಿನ ಸ್ವಾತಂತ್ರ್ಯವಿದೆ, ಆದರೆ ಪಿತೃಪ್ರಭುತ್ವ ಮತ್ತಷ್ಟು ಗಟ್ಟಿಯಾಗಿದೆ: ಬಾನು ಮುಷ್ತಾಕ್
ಮಹಿಳೆಯರು ಉನ್ನತ ವ್ಯಾಸಂಗಕ್ಕೆ ಹೋಗಿ ಉದ್ಯೋಗ ಪಡೆಯುತ್ತಿರುವ ಈ ಸಮಯದಲ್ಲಿಯೂ, ಇತರ ಧರ್ಮದ ವ್ಯಕ್ತಿಯನ್ನು ಮದುವೆಯಾಗಿದ್ದಕ್ಕೆ ಕೊಲ್ಲಲಾಗುತ್ತಿದೆ.

