ದೇಶದೆಹಲಿ: ಬಸ್ಸು, ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ!
ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ದೆಹಲಿಯ ಅಮ್ ಆದ್ಮಿ ಸರ್ಕಾರ ಮಹಿಳೆಯರಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದೆ. ನಗರ ಸಾರಿಗೆ , ಅದರ ಸಹವರ್ತಿ ಬಸ್ಸುಗಳು ಹಾಗೂ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.