Women

ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಗ್ರಾಮದ ಅಭಿವೃದ್ಧಿಗೆ ಕಾರಣರಾಗುತ್ತಿದ್ದಾರೆ: ನಿರ್ಮಲಾ ಸೀತಾರಾಮನ್
ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ಎಸ್‌ಕೆಡಿಆರ್‌ಡಿಪಿ) ಅಡಿಯಲ್ಲಿ ಸ್ವ-ಸಹಾಯ ಗುಂಪು(ಎಸ್‌ಎಚ್‌ಜಿ) ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ರಾಮನಗರ: ಎರಡು ಬಾರಿ ಕೈಕೊಟ್ಟ ಲಕ್; 45 ನಿಮಿಷದ ಅಂತರದಲ್ಲಿ 2 ಸಲ ದರೋಡೆಗೊಳಗಾದ ವೃದ್ಧೆ!
ಪುಟ್ಟಮ್ಮ ಎಂಬುವರು 1.5 ಲಕ್ಷ ರು. ಮೌಲ್ಯದ ತಮ್ಮ 30 ಗ್ರಾಂ ಚಿನ್ನದ ಸರ ಕಳೆದುಕೊಂಡಿದ್ದಾರೆ. ಪುಟ್ಟಮ್ಮ ಸಾತನೂರು ರಸ್ತೆಯ ಕನಕನಗರ ನಿವಾಸಿ. ಶನಿವಾರ ಸಂಜೆ 4.30ರಿಂದ 5.15ರ ನಡುವೆ ಅಪ್ಪಗೆರೆಯ ದೇವಸ್ಥಾನವೊಂದಕ್ಕೆ ಒಂಟಿಯಾಗಿ ತೆರಳುತ್ತಿದ್ದ ವೇಳೆ ಆಕೆಯ ಮೇಲೆ ದಾಳಿ ನಡೆದಿದೆ.

Darul Uloom Deoband: ಮಹಿಳೆಯರ ಪ್ರವೇಶದ ಮೇಲಿನ ನಿರ್ಬಂಧ ವಾಪಸ್
ಶುಕ್ರವಾರದಿಂದ ಜಾರಿಗೆ ಬಂದ ನಿಯಮಗಳ ಪ್ರಕಾರ ಮಹಿಳೆಯರು ಕ್ಯಾಂಪಸ್ ಪ್ರವೇಶಿಸುವುದಕ್ಕೂ ಮುನ್ನ ಹಿಜಾಬ್ ಧರಿಸಬೇಕು ಮತ್ತು ಕ್ಯಾಂಪಸ್‌ಗೆ ಪ್ರವೇಶಿಸಲು ಕುಟುಂಬದ ಸದಸ್ಯರೊಂದಿಗೆ ಹೋದರೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತದೆ ಎಂದು ದರೂಲ್ ಹೇಳಿದೆ.

ಬೆಂಗಳೂರು: ಹೊಂಗಸಂದ್ರದ ಮನೆಯಲ್ಲಿ ಒಂಟಿ ಮಹಿಳೆಯ ಕೊಲೆ!
ಜಯಮ್ಮ ಕರೆಗಳನ್ನು ಸ್ವೀಕರಿಸದಿದ್ದಾಗ ಆಕೆಯ ಸ್ನೇಹಿತರೊಬ್ಬರು ಮನೆಗೆ ಪರೀಕ್ಷಿಸಲು ಬಂದಿದ್ದಾರೆ. ಎಷ್ಟು ಬಾಗಿಲು ಬಡಿದರೂ ತೆರೆಯದ ಕಾರಣ ಮನೆ ಮಾಲೀಕರಿಗೆ ಮಾಹಿತಿ ನೀಡಿದ್ದು, ಬೇರೆ ಕೀಯೊಂದಿಗೆ ಬಾಗಿಲು ತೆರೆದಾಗ ಆಕೆ ಶವವಾಗಿ ಪತ್ತೆಯಾಗಿದ್ದಾರೆ

Women’s T20 World Cup 2024: ನ್ಯೂಜಿಲೆಂಡ್ ಗೆ ಚೊಚ್ಚಲ ಟಿ20 ವಿಶ್ವಕಪ್!
ಕಳೆದ ವಿಶ್ವಕಪ್ ನಲ್ಲೂ ಪ್ರವೇಶಿಸಿದ್ದ ದಕ್ಷಿಣ ಆಫ್ರಿಕಾ ತಂಡ, ಆಸ್ಟ್ರೇಲಿಯಾ ವಿರುದ್ಧ ಸೋತು ಪ್ರಶಸ್ತಿಯಿಂದ ವಂಚಿತವಾಗಿತ್ತು.

ಮಹಿಳೆಯರಿಗೆ ವರ್ಷಕ್ಕೆ 30 ಸಾವಿರ ರೂ. ನೀಡಲು ಜಾರ್ಖಂಡ್ ಕ್ಯಾಬಿನೆಟ್ ಅನುಮೋದನೆ
ಜಾರ್ಖಂಡ್ ಮುಖ್ಯಮಂತ್ರಿ ಮೈಯಾನ್ ಸಮ್ಮಾನ್ ಯೋಜನೆ(ಜೆಎಂಎಂಎಸ್ಐ) ಅಡಿಯಲ್ಲಿ ರಾಜ್ಯ ಸರ್ಕಾರ, ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. ನೀಡುತ್ತಿದ್ದು, ಇದೀಗ ಅದನ್ನು 2500 ರೂಪಾಯಿ ಹೆಚ್ಚಿಸಲಾಗುತ್ತಿದೆ.

ವೈಯಾಲಿಕಾವಲ್ ಹತ್ಯೆ ಪ್ರಕರಣ: ಹಂತಕ sadomasochist ಇರಬೇಕು, ಶೀಘ್ರ ಬಂಧನ ಅತ್ಯಗತ್ಯ ಎಂದ ತಜ್ಞರು
ಹಂತಕ ಮಹಿಳೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಬಚ್ಚಿಟ್ಟಿದ್ದ, ಶನಿವಾರ ಸಂಜೆ ಪರಿಶೀಲನೆ ನಡೆಸಿದಾಗ 30 ತುಂಡಾಗಿ ಕತ್ತರಿಸಲಾಗಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ಭಾನುವಾರ ನಡೆದ ಮರಣೋತ್ತರ ಪರೀಕ್ಷೆ ವೇಳೆ, 59 ತುಂಡಾಗಿ ಕತ್ತರಿಸಲಾಗಿದೆ ಎಂಬುದು ದೃಢಪಟ್ಟಿದೆ.

ಬೆಂಗಳೂರು ಮಹಿಳೆಯ ಬರ್ಬರ ಹತ್ಯೆ ಪ್ರಕರಣ: ಮೃತದೇಹ 40 ತುಂಡು; ತಜ್ಞರಿಗೆ ಸವಾಲಾಗಿ ಪರಿಣಮಿಸಿದ ಮರಣೋತ್ತರ ಪರೀಕ್ಷೆ..!
ಹತ್ಯೆಯಾಗಿರುವ ಮಹಾಲಕ್ಷ್ಮೀ ಅವರ ಮೃತದೇಹವನ್ನು 40ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಲಾಗಿದ್ದು, ಈ ಮೃತದೇಹದ ಬಿಡಿಭಾಗಗಳನ್ನು ಮರುಜೋಡಿಸಿ ಮರಣೋತ್ತರ ಪರೀಕ್ಷೆ ನಡೆಸುವುದು ವೈದ್ಯರಿಗೆ ಸವಾಲಾಗಿ ಪರಿಣಮಿಸಿದೆ.

HIV ಸೋಂಕಿತರನ್ನು ಬಳಸಿ ಮುನಿರತ್ನ ಹನಿಟ್ರ್ಯಾಪ್: ಸಂತ್ರಸ್ತರ ಲಿಸ್ಟ್ ನಲ್ಲಿ ಪೊಲೀಸ್ ಅಧಿಕಾರಿ! ಮಹಿಳೆಯರನ್ನು ಪತ್ತೆ ಹಚ್ಚುವುದೇ ದೊಡ್ಡ ಸವಾಲು!
ಆ ಮಹಿಳೆಯರು ಹಾಗೂ ಹನಿ ಟ್ರ್ಯಾಪ್‌ಗೆ ಒಳಗಾಗಿರುವ ಸಂತ್ರಸ್ತರನ್ನೂ ಪತ್ತೆ ಹಚ್ಚಬೇಕಾಗಿರುವುದು ತನಿಖಾಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

