ವಿಶ್ವ ಮಹಿಳಾ ದಿನಮಹಿಳಾ ದಿನಾಚರಣೆ: ಭಾನುವಾರ ಎಲ್ಲಾ ಸ್ಮಾರಕಗಳಲ್ಲಿ ಮಹಿಳೆಯರಿಗೆ ಉಚಿತ ಪ್ರವೇಶ
ಇದೇ ಮೊಟ್ಟ ಮೊದಲ ಬಾರಿಗೆ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಭಾರತೀಯ ಪುರಾತತ್ವ ಇಲಾಖೆ ಅಡಿಯಲ್ಲಿ ಬರುವ ಸ್ಮಾರಕಗಳಿಗೆ ಭೇಟಿ ನೀಡುವ ಎಲ್ಲ ಮಹಿಳೆಯರಿಗೆ ಪ್ರವೇಶ ನೀಡುವುದಾಗಿ ಸಂಸ್ಕೃತಿ ಇಲಾಖೆ ತಿಳಿಸಿದೆ.