ಉದ್ದೇಶಪೂರ್ವಕವಾಗಿ ಅಥವಾ ಯಾವುದೇ ಉದ್ದೇಶ ಇಲ್ಲದೆ ಮಹಿಳೆಯರು...
ಕಾಂಗ್ರೆಸ್ ನಲ್ಲಿ ಪುರುಷರು ಹೇಳಿದಂತೆ ಮಹಿಳೆಯರು ಕೇಳಿದರೆ ಮಾತ್ರ ಚುನಾವಣೆಯಲ್ಲಿ ಟಿಕೆಟ್ ಮತ್ತು ಸ್ಥಾನಮಾನ ಸಿಗುತ್ತದೆ ಎಂದು ತೇಜಸ್ವಿನಿ ರಮೇಶ್ ಅವರು ಹೇಳಿದ್ದಾರೆ.