ಕ್ರಿಕೆಟ್ಭಾರತ ವರ್ಸಸ್ ಆಸ್ಟ್ರೇಲಿಯಾ: ಮಹಿಳೆಯರ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ, ಭಾರತ 114/1
ಭಾರತ ಮತ್ತು ಆಸ್ಟ್ರೇಲಿಯಾ ಮಹಿಳೆಯರ ತಂಡಗಳ ನಡುವಿನ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ ಆರಂಭವಾಗಿದ್ದು, ಈ ವೇಳೆ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ನಡೆಸುತ್ತಿರುವ ಭಾರತ ತಂಡ1 ವಿಕೆಟ್ ನಷ್ಟಕ್ಕೆ 114 ರನ್ ಗಳಿಸಿದೆ.