ರಾಜ್ಯಶಕ್ತಿ ಯೋಜನೆ: ಬೆಂಗಳೂರು, ಹುಬ್ಬಳ್ಳಿ- ಧಾರವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಳ; ಸಮೀಕ್ಷಾ ವರದಿ
ಸಸ್ಟೈನೇಬಲ್ ಮೊಬಿಲಿಟಿ ನೆಟ್ವರ್ಕ್ ನಡೆಸಿದ ಸಮೀಕ್ಷಾ ವರದಿ ಪ್ರಕಾರ, ಶಕ್ತಿ ಯೋಜನೆಯಡಿ ಮಹಿಳೆಯರು ಬಸ್ಗಳಲ್ಲಿ ಉಚಿತವಾಗಿ ಓಡಾಡಲು ಆರಂಭಿಸಿದ ಬಳಿಕ ಬೆಂಗಳೂರು, ಹುಬ್ಬಳ್ಳಿ- ಧಾರಾವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಾಗಿರುವುದು ಕಂಡುಬಂದಿದೆ.