ಕ್ರಿಕೆಟ್ಲಾರ್ಡ್ಸ್ನಲ್ಲಿ ಇತಿಹಾಸ ಸೃಷ್ಟಿಸಿದ ವನಿತೆಯರು: 142 ವರ್ಷಗಳಷ್ಟು ಹಳೆಯ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ಗೆದ್ದ ಭಾರತ!
ಲಾರ್ಡ್ಸ್ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ತಂಡವನ್ನು ಟೆಸ್ಟ್ ಪಂದ್ಯದಲ್ಲಿ ಸೋಲಿಸುವ ಮೂಲಕ ಇತಿಹಾಸ ನಿರ್ಮಿಸಿದೆ. 142 ವರ್ಷಗಳಷ್ಟು ಹಳೆಯದಾದ ಈ ಮೈದಾನದಲ್ಲಿ ನಡೆದ ಮೊದಲ ಮಹಿಳಾ ಟೆಸ್ಟ್ ಪಂದ್ಯ ಇದಾಗಿತ್ತು.