ರಾಜ್ಯWho Killed the Women in Dharmasthala: ಕೊಂದವರು ಯಾರು? ಮಹಿಳಾ ಸಂಘಟನೆಗಳಿಂದ ಸೋನಿಯಾ ಗಾಂಧಿಗೆ ಪತ್ರ!
ಕೊಂದವರು ಯಾರು? Who Killed the Women in Dharmasthala?ʼ ಶೀರ್ಷಿಕೆಯಲ್ಲಿ ಪತ್ರ ಬರೆಯಲಾಗಿದ್ದು, ಎಸ್ಐಟಿ ತನಿಖೆಯ ಬೆಳವಣಿಗೆ ಬಗ್ಗೆ ಮಹಿಳಾ ಸಂಘಟನೆಗಳು ತೀವ್ರ ಆತಂಕ ಹೊರಹಾಕಿವೆ.